ಶಿವಮೊಗ್ಗ: ನಮಾಜ್ ಮುಗಿಸಿ ಮಸೀದಿಯಿಂದ ಹೊರಗೆ ಬರುವಷ್ಟರಲ್ಲಿ ಸ್ಪ್ಲೆಂಡರ್ ಬೈಕ್ ಕಳ್ಳತನವಾಗಿದೆ. ಸಯ್ಯದ್ ಅಬ್ಬಾಸ್ ಎಂಬುವವರ ಬೈಕ್ (Bike Theft) ಕಳುವಾಗಿದೆ. ನಗರದ ಸುಲ್ತಾನ್ ಮೊಹಲ್ಲಾದ ಮಸೀದಿ ಮುಂಭಾಗ ಆ.8ರಂದು ಸಯ್ಯದ್ ಅಬ್ಬಾಸ್ ಬೈಕ್ ನಿಲ್ಲಿಸಿದ್ದರು. ಮಸೀದಿಯಲ್ಲಿ ಮಧ್ಯಾಹ್ನ ನಮಾಜ್ ಮುಗಿಸಿ ಹೊರ ಬಂದಾಗ ಬೈಕ್ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಕಾರಿನಲ್ಲಿ ಬಂದು ಹೆದ್ದಾರಿಯಲ್ಲಿ ಕ್ಯಾಂಟರ್ ಲಾರಿ ಅಡ್ಡಗಟ್ಟಿ ₹4 ಲಕ್ಷಕ್ಕೆ ಡಿಮಾಂಡ್, ಡ್ರೈವರ್ ಮೇಲೆ ಹಲ್ಲೆ
Bike theft near masjid in Shimoga
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






