ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್ ಎನ್‌ಎಸ್ 200 ಬೈಕ್ (Bike) ಕಳ್ಳತನವಾಗಿದೆ. ಶಿವಮೊಗ್ಗದ ಬಿ.ಬಿ.ರಸ್ತೆಯ ಶರತ್ ಎಂಬುವವರಿಗೆ ಸೇರಿದ ಬೈಕ್ ನಾಪತ್ತೆಯಾಗಿದೆ. ಆ.10ರ ನಡುರಾತ್ರಿ ಶರತ್ ಮನೆಗೆ ಬಂದು ಬೈಕ್ ನಿಲ್ಲಿಸಿದ್ದರು. ಬೆಳಗ್ಗೆ 6 ಗಂಟೆ ಹೊತ್ತಿಗೆ ಮನೆಯಿಂದ ಹೊರ ಬಂದಾ ಬೈಕ್ ನಾಪತ್ತೆಯಾಗಿತ್ತು ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ತಾಳಗುಪ್ಪ – ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ವೇಳಾಪಟ್ಟಿ ಬದಲು, ಹೊಸ ಟೈಮ್‌ಟೇಬಲ್ ಏನು? ಯಾವಾಗ ಜಾರಿ?
pulsar ns Bike theft
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















