ಶುಭೋದಯ ಶಿವಮೊಗ್ಗ | 2 ಸೆಪ್ಟೆಂಬರ್ 2025 | ಉದಾಹರಣೆ ಸಹಿತ ಇಂದಿನ ಸುಭಾಷಿತ

ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (Subhashita) (ಈ ಸುದ್ದಿಯನ್ನು ಇನ್ನು 23 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇಂದಿನ ಸುಭಾಷಿತ

ನಿಮ್ಮ ಮನಸ್ಸೆ ನಿಮ್ಮ ದೊಡ್ಡ ಶಕ್ತಿ. ಅದನ್ನು ನಿಯಂತ್ರಿಸಿ, ನಿಮ್ಮ ಯಶಸ್ಸು ನಿಮ್ಮ ಕೈಯಲ್ಲಿರುತ್ತದೆ.

ಪ್ರಸಿದ್ಧ ಭೌತಶಾಸ್ತ್ರಜ್ಞ ಸ್ಟೀಫನ್‌ ಹಾಕಿಂಗ್ಸ್‌. ದೈಹಿಕವಾಗಿ ಕಾಯಿಲೆಗೊಳಗಾಗಿದ್ದರು. ಆದರೆ ಮನಸ್ಸನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡರು. ಇದರ ಪರಿಣಾಮ ಸಂಶೋಧನೆಗಳ ಮೂಲಕ ಶ್ರೇಷ್ಠ ಭೌತಶಾಸ್ತ್ರಜ್ಞರಾದರು.

ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಮನೆಯಿಂದ ಹೊರ ಬಂದ ಯುವಕನಿಗೆ ಕಾದಿತ್ತು ಶಾಕ್

SHUBODAYA-SHIVAMOGGA2

Leave a Comment