ಸಾಗರ: ಯಾದಗಿರಿ, ಶಿವಮೊಗ್ಗದಲ್ಲಿ 9ನೇ ತರಗತಿ ಬಾಲಕಿಯರು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣದ ಬೆನ್ನಿಗೆ, ಸಾಗರದಲ್ಲಿ ಅಪ್ರಾಪೆಯೊಬ್ಬಳು ಗರ್ಭ (pregnant) ಧರಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅಪ್ರಾಪ್ತನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಹೊಟ್ಟೆನೋವಿನಿಂದ ಬಳಲುತ್ತಿದ್ದ 16 ವರ್ಷದ ಬಾಲಕಿಯನ್ನು ತಾಯಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುದು ಗೂತ್ತಾಗಿದೆ. ಕೂಲಂಕಷವಾಗಿ ವಿಚಾರಿಸಿದಾಗ ಪರಿಚಿತ ಅಪ್ರಾಪ್ತನೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲಾಗಿದೆ.
ಓದುಗರ ಗಮನಕ್ಕೆ: ಅಪ್ರಾಪ್ತರ ಪ್ರಕರಣ ಆಗಿರುವುದರಿಂದ ಅವರ ಹೆಸರು, ವಿಳಾಸ ಸೇರಿದಂತೆ ಗುರುತು ಬಹಿರಂಗೊಳ್ಳುವ ಯಾವುದೇ ವಿಷಯಗಳು ಪ್ರಕಟಿಸುವಂತಿಲ್ಲ. ಅದ್ದರಿಂದ ಅವರ ಮಾಹಿತಿಗಳನ್ನು ಗೌಪ್ಯವಾಗಿ ಇರಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗಕ್ಕೆ ಇವತ್ತೂ ಅಲರ್ಟ್ ಘೋಷಣೆ, ಮುಂದುವರೆಯುತ್ತಾ ಮಳೆ? ಹೇಗಿರುತ್ತೆ ಜಿಲ್ಲೆಯ ವಾತಾವರಣ?
minor girl pregnant
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






