ಗಣಪತಿ ಹಬ್ಬಕ್ಕೆ ತವರಿಗೆ ಬಂದ ನವ ವಿವಾಹಿತೆ ಮನೆಯ ಜಗುಲಿಯಲ್ಲಿ ನೇಣಿಗೆ ಶರಣು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಗಣಪತಿ ಹಬ್ಬಕ್ಕೆ ತವರಿಗೆ ಬಂದಿದ್ದ ಗೃಹಿಣಿ (new married) ಮನೆಯ ಜಗುಲಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ಘಟನೆ ಸಂಭವಿಸಿದೆ.

ರಂಜಿತಾ (28) ನೇಣಿಗೆ ಶರಣಾದವರು. ಸೆ.1ರಂದು ರಂಜಿತಾ ಅವರ ತಾಯಿ ಅಡುಗೆ ಕೆಲಸಕ್ಕೆ ತೆರಳಿದ್ದರು. ಗಣಪತಿ ನೋಡಿಕೊಂಡು ಸಹೋದರ ಮನೆಗೆ ಮರಳಿದಾಗ ಬಾಗಿಲು ಹಾಕಿತ್ತು. ಹಿಂದಿನ ಬಾಗಿಲಿನಿಂದ ಮನೆಯೊಳಗೆ ಹೋದಾಗ ಜಗುಲಿಯಲ್ಲಿ ರಂಜಿತಾ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ.

9 ವರ್ಷದ ಹಿಂದೆ ಆನಂದಪುರದ ಮುರುಘಾಮಠ ನಿವಾಸಿಯೊಬ್ಬರ ಜೊತೆಗೆ ರಂಜಿತಾಗೆ ಮದುವೆಯಾಗಿತ್ತು. ವಿಚ್ಛೇದನ ಪಡೆದು ನಾಲ್ಕು ತಿಂಗಳ ಹಿಂದೆ ಸಾಗರದ ನಿವಾಸಿ ಶಶಿಕುಮಾರ್‌ ಎಂಬುವವರೊಂದಿಗೆ ಮದುವೆ ಆಗಿದ್ದರು. ಈಚೆಗೆ ಮಗು ಕೂಡ ಮೃತಪಟ್ಟಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ಮನನೊಂದು ನೇಣಿಗೆ ಶರಣಾಗಿರಬಹುದು ಎಂಬ ಶಂಕೆ ಇದೆ. ಘಟನೆ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

New Married woman Ranjitha-anandapura-case -

ಇದನ್ನೂ ಓದಿ » ಗಣಪತಿ ಬಿಡುವಾಗ ನೀರಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು, ಎಲ್ಲಿ? ಹೇಗಾಯ್ತು ಘಟನೆ?

Prashanth-Loan-Advertisement.

new married

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 3, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment