ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊನಸಗರ: ಮಾನಿ ಜಲಾಶಯ (DAM) ಭರ್ತಿಯಾಗಿದ್ದು ಕ್ರಸ್ಟ್ ಗೇಟುಗಳನ್ನು ಮೇಲೆತ್ತಿ ನೀರು ಹೊರ ಬಿಡಲಾಯಿತು. 37 ವರ್ಷದಲ್ಲಿ ಇದು 5ನೇ ಬಾರಿ ಡ್ಯಾಮ್ ಭರ್ತಿಯಾಗಿದೆ.
ಜಲಾಶಯದ ಪೂರ್ಣ ಮಟ್ಟ 594.36 ಮೀಟರ್. ಬುಧವಾರ ಬೆಳಗ್ಗೆ ನೀರಿನ ಮಟ್ಟ 594.23 ಮೀಟರ್‌ಗೆ ತಲುಪಿದ ಹಿನ್ನೆಲೆ ಮೂರು ಕ್ರಸ್ಟ್ ಗೇಟ್‌ಗಳ ಮೂಲಕ ನೀರನ್ನು ಹೊರ ಬಿಡಲಾಯಿತು. 2500 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಯಿತು.
5ನೇ ಬಾರಿ ಡ್ಯಾಮ್ ಬಿಡುಗಡೆ

ವಿದ್ಯುತ್ ಉತ್ಪಾದನೆಗೆ ಸೀಮಿತವಾಗಿ 1988ರಲ್ಲಿ ಮಾನಿ ಜಲಾಶಯ ನಿರ್ಮಿಸಲಾಗಿದೆ. ಈ ಜಲಾಶಯವು 1994, 2006, 2007, 2018ರಲ್ಲಿ ಭರ್ತಿ ಆಗಿ, ನೀರು ಹೊರ ಬಿಡಲಾಗಿತ್ತು. ಏಳು ವರ್ಷದ ಬಳಿಕ ಪುನಃ ಜಲಾಶಯ ತುಂಬಿದ್ದು, ನೀರು ಹೊರ ಬಿಡಲಾಗಿದೆ. ಮೇ 15ರ ನಂತರ ನಿರಂತರ ಮಳೆಯಾಗಿದ್ದರಿಂದ ಜಲಾಶಯ ಭರ್ತಿಯಾಗಿದೆ.


ಇದನ್ನೂ ಓದಿ » ದಸರಾ ಹಬ್ಬ, ಮೈಸೂರು – ಶಿವಮೊಗ್ಗ, ಮೈಸೂರು – ತಾಳಗುಪ್ಪ ರೈಲುಗಳು ವಿವಿಧೆಡೆ ತಾತ್ಕಾಲಿಕ ನಿಲುಗಡೆ, ಎಲ್ಲೆಲ್ಲಿ?

Mani DAM gates opened
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





