ಗಾಂಧಿ ಬಜಾರ್‌ ಕೇಸರಿಮಯ, ಮಹಾದ್ವಾರ ರೆಡಿ, ಈ ಬಾರಿಯ ಕಾನ್ಸೆಪ್ಟ್‌ ಏನು?

ಶಿವಮೊಗ್ಗ: ಸೆ.6ರಂದು ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ (ganpati) ರಾಜಬೀದಿ ಉತ್ಸವ ನಡೆಯಲಿದೆ. ಇದಕ್ಕಾಗಿ ಸಿದ್ಧತೆ ಆರಂಭವಾಗಿದ್ದು, ನಗರ ಕೇಸರಮಯಗೊಂಡಿದೆ. ಅಲ್ಲಲ್ಲಿ ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ಗಾಂಧಿ ಬಜಾರ್‌ ಮುಂಭಾಗ ಪ್ರತಿ ವರ್ಷದಂತೆ ಈ ಬಾರಿಯು ವಿಭಿನ್ನ ಮಹಾದ್ವಾರ ಸ್ಥಾಪಿಸಲಾಗಿದೆ.

ಎಲ್ಲೆಲ್ಲಿ ಹೇಗಿದೆ ಅಲಂಕಾರ?

ಸಮುದ್ರ ಮಂಥನ ಮಹಾದ್ವಾರ ರೆಡಿ

ಪ್ರತಿ ವರ್ಷದಂತೆ ಈ ಬಾರಿಯು ವಿಭಿನ್ನವಾದ ಮಹಾದ್ವಾರ ನಿರ್ಮಿಸಲಾಗಿದೆ. ದೇವತೆಗಳು ಮತ್ತು ರಾಕ್ಷಸರ ಮಧ್ಯೆ ಅಮೃತಕ್ಕಾಗಿ ಹಾಲಿನ ಸಮುದ್ರವನ್ನು ಕಡೆಯುವ ಕತೆಯನ್ನು ಈ ಬಾರಿಯ ಮಹಾದ್ವಾರ ಸ್ಥಾಪಿಸಲಾಗಿದೆ.

ಒಂದೆಡೆ ದೇವತೆಗಳು, ಮತ್ತೊಂದೆಡೆ ರಾಕ್ಷಕರು, ಸಮುದ್ರವನ್ನು ಕಡೆಯಲು ಬಳಸಿದ್ದ ಹಾವು, ಈಶ್ವರನು ವಿಷ ಕುಡಿದು ನೀಲಕಂಠನಾದದ್ದನ್ನು ಮಹಾದ್ವಾರದಲ್ಲಿ ರೂಪಿಸಲಾಗಿದೆ.

gandhi-bazaar-hindu-mahasaba-mahadwara - HMS Ganpati

ಜೀವನ್‌ ಕಲಾಕೇಂದ್ರದ ಕಲಾವಿದರು ಮಹಾದ್ವಾರ ನಿರ್ಮಿಸಿದ್ದಾರೆ. ಕಳೆದ ರಾತ್ರಿ ಮಹಾದ್ವಾರ ಸ್ಥಾಪಿಸಲಾಗಿದೆ. ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯ ಜನರು ಗಾಂಧಿ ಬಜಾರ್‌ ಮುಂಭಾಗ ಬಂದು ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.

gandhi-bazaar-hindu-mahasaba-mahadwara - HMS Ganpati

ಗಾಂಧಿ ಬಜಾರ್‌ ಕೇಸರಿಮಯ

ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಗಾಂಧಿ ಬಜಾರ್‌ನಲ್ಲಿ ಅಲಂಕಾರ ಮಾಡಲಾಗಿದೆ. ಗಾಂಧಿ ಬಜಾರ್‌ ಮುಖ್ಯ ರಸ್ತೆಯಲ್ಲಿ ಕೇಸರಿ ಬಂಟಿಂಗ್ಸ್‌, ಧ್ವಜಗಳನ್ನು ಕಟ್ಟಲಾಗಿದೆ. ಇದರ ಫೋಟೊಗಳು ಇಲ್ಲಿವೆ.

gandhi-bazaar-hindu-mahasaba-mahadwara - HMS Ganpati

gandhi-bazaar-hindu-mahasaba-mahadwara - HMS Ganpati

gandhi-bazaar-hindu-mahasaba-mahadwara - HMS Ganpati

Prashanth-Loan-Advertisement.

ಇದನ್ನೂ ಓದಿ » ಭದ್ರಾವತಿಯಲ್ಲಿ ಇವತ್ತು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಸಿದ್ಧತೆ?

hindu mahasabha ganpati shimoga

gandhi-bazaar-hindu-mahasaba-mahadwara

Leave a Comment