ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದಲ್ಲಿ ಬೆಳಗ್ಗೆಯಿಂದ ಮಳೆ, ಬಿಸಿಲು ಕಣ್ಣಾಮುಚ್ಚಾಲೆ ನಡೆಯುತ್ತಿದೆ. ಆಗಾಗ ದಟ್ಟ ಮೋಡ ಆವರಿಸಿ ಜೋರಾಗಿ ಮಳೆಯಾಗುತ್ತಿದೆ. (raining today)
ಹವಾಮಾನ ಇಲಾಖೆಯು ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್ ಘೋಷಿಸಿತ್ತು. ಅಂತೆಯೇ ಸಾಧಾರಣ ಮಳೆ, ಮೇಲ್ಮೈ ಗಾಳಿ ಬೀಸುತ್ತಿದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನ ಮಳೆಯಾಗಿದೆ. ಸಂಜೆ ವೇಳೆಗೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಮಳೆ ನಿಂತ ಮೇಲೆ ನಗರದಲ್ಲಿ ಎಂದಿನಂತೆ ಬಿಸಿಲು ಕಾಣಿಸಿಕೊಂಡಿತ್ತು.
ಮೂರು ದಿನ ಇಲ್ಲ ಅಲರ್ಟ್
ಇನ್ನು, ಶುಕ್ರವಾರದಿಂದ ಮೂರು ದಿನ ಹವಾಮಾನ ಇಲಾಖೆ ಯಾವುದೇ ಅಲರ್ಟ್ ಪ್ರಕಟಿಸಿಲ್ಲ. ಈ ಅವಧಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದ ಹವಾಮಾನಿ ಇಲಾಖೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗದ ಗೃಹಿಣಿಗೆ ₹19,64,391 ವಂಚನೆ, ಹೇಗಾಯ್ತು ಘಟನೆ?
raining today in Shivamogga city
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





