ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ? ಇಲ್ಲಿದೆ ಫೋಟೊ ಸಹಿತ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ನಡೆಯಲಿದೆ. ಈ ಹಿನ್ನಲೆ ನಗರದಾದ್ಯಂತ ಹಿಂದೂ ಕೇಸರಿ (Saffron) ಅಲಂಕಾರ ಸಮಿತಿ ವತಿಯಿಂದ ಅಲಂಕಾರ ಮಾಡಲಾಗುತ್ತಿದೆ. ಸದ್ಯಕ್ಕೆ ಶಿವಮೊಗ್ಗ ನಗರ ಕೇಸರಿಮಯವಾಗಿದೆ.

ಎಲ್ಲೆಲ್ಲಿ ಹೇಗಿದೆ ಅಲಂಕಾರ?

ಗಾಂಧಿ ಬಜಾರ್‌: ಪ್ರವೇಶ ದ್ವಾರದಲ್ಲಿ ಸಮುದ್ರ ಮಂಥದ ಕತೆ ಆಧಾರಿತವಾಗಿ ಮಹಾದ್ವಾರ ನಿರ್ಮಿಸಲಾಗಿದೆ. ಗಾಂಧಿ ಬಜಾರ್‌ ಮುಖ್ಯರಸ್ತೆಗೆ ಕೇಸರಿ ಬಂಟಿಂಗ್ಸ್‌ ಹಾಕಲಾಗಿದೆ.

ಇದನ್ನೂ ಓದಿ » ಗಾಂಧಿ ಬಜಾರ್‌ ಕೇಸರಿಮಯ, ಮಹಾದ್ವಾರ ರೆಡಿ, ಈ ಬಾರಿಯ ಕಾನ್ಸೆಪ್ಟ್‌ ಏನು?

ಬಿ.ಹೆಚ್.ರಸ್ತೆ: ಡಿವೈಡರ್‌ಗಳ ಮೇಲೆ ಹಿಂದೂ ದೇವರು, ಧಾರ್ಮಿಕ ಗುರುಗಳ ಭಾವಚಿತ್ರದ ಫ್ಲೆಕ್ಸ್‌ ಅಳವಡಿಸಲಾಗಿದೆ. ಶಿವಪ್ಪನಾಯಕ ಪ್ರತಿಮೆ ಮುಂಭಾಗ ಧರ್ಮಸ್ಥಳ ಮಾದರಿಯ ಮಹಾದ್ವಾರ ನಿರ್ಮಿಸಲಾಗಿದೆ. ವಿವಿಧೆಡೆ ಲೈಟಿಂಗ್‌ ಹಾಕಲಾಗಿದೆ.

saffron decoration in Shimoga city
ಬಿ.ಹೆಚ್‌.ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಹಾದ್ವಾರ

ಇದನ್ನೂ ಓದಿ » ಯಡಿಯೂರಪ್ಪ ಲಕ್ಕಿ ಕಾರಿನಲ್ಲಿ ವಿಜಯೇಂದ್ರ ರೌಂಡ್ಸ್‌, ಅಪ್ಪನ ಏಟು, ಅಪಘಾತದ ಬಗ್ಗೆ ಮಾತು, ಏನೆಲ್ಲ ನೆನಪಿಸಿಕೊಂಡರು?

ನೆಹರು ರಸ್ತೆ: ಇಡೀ ರಸ್ತೆಗೆ ಲೈಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಇನ್ನು, ನೆಹರು ರಸ್ತೆಯ ಪ್ರವೇಶದಲ್ಲಿ ಆಪರೇಷನ್‌ ಸಿಂಧೂರ ಹೆಸರಿನಲ್ಲಿ ಮಹಾದ್ವಾರ ನಿರ್ಮಿಸಲಾಗಿದೆ.

ವಿದ್ಯಾನಗರ: ಬಿ.ಹೆಚ್‌.ರಸ್ತೆಯಲ್ಲಿ ಡಿವೈಡರ್‌ ಮೇಲೆ ಕೇಸರಿ ಧ್ವಜಗಳನ್ನು ಹಾಕಲಾಗಿದೆ. ಎಂಆರ್‌ಎಸ್ ಸರ್ಕಲ್‌ನಲ್ಲಿ ಕೇಸರಿ ಬಂಟಿಂಗ್ಸ್‌ನಿಂದ ಅಲಂಕಾರ ಮಾಡಲಾಗಿದೆ. ಸರ್ಕಲ್‌ನಲ್ಲಿ ಶಿವಾಜಿ ಮಹಾರಾಜ ಮತ್ತು ಶ್ರೀರಾಮನ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ.

saffron decoration in Shimoga city
ಹಿಂದೂ ಮಹಾಸಭಾ ಗಣಪತಿ
saffron decoration in Shimoga city
ಕೋಟೆ ರಸ್ತೆಯಲ್ಲಿ ವಿ.ಡಿ.ಸಾವರ್ಕರ್‌ ಮಹಾದ್ವಾರ
saffron decoration in Shimoga city
ಎಂಆರ್‌ಎಸ್‌ ಸರ್ಕಲ್‌ನಲ್ಲಿ ಶ್ರೀರಾಮ ಮತ್ತು ಶಿವಾಜಿ ಮೂರ್ತಿಗಳು.
saffron decoration in Shimoga city
ವಿದ್ಯಾನಗರದ ಬಿ.ಹೆಚ್‌.ರಸ್ತೆಯಲ್ಲಿ ಕೇಸರಿ ಧ್ವಜಗಳು.
saffron decoration in Shimoga city
ಗಾಂಧಿ ಬಜಾರ್‌ ಮುಂಭಾಗ ಸಮುದ್ರ ಮಂಥನ ಮಹಾದ್ವಾರ.
saffron decoration in Shimoga city
ಮಹಾದ್ವಾರದ ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿರುವ ಜನರು.
saffron decoration in Shimoga city
ಗಾಂಧಿ ಬಜಾರ್‌ನಲ್ಲಿ ಕೇಸರಿ ಬಂಟಿಂಗ್ಸ್‌.

saffron decoration in Shimoga city

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 4, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment