ಶಿವಮೊಗ್ಗ: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ (University) 2025–26ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ ಭರ್ತಿಯಾಗದೇ ಉಳಿದಿರುವ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ (Applications) ಆಹ್ವಾನಿಸಲಾಗಿದೆ. ಸೆ.15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ್ಯಾಂಕ್, ಏನಿದು ರ್ಯಾಂಕಿಂಗ್? ವಿವಿ ಪಡೆದ ಅಂಕಗಳೆಷ್ಟು?
applications for kuvempu university







