ಶಿವಮೊಗ್ಗ ಲೈವ್
ರಿಪ್ಪನ್‌ಪೇಟೆ: ಮನೆಗೆ ನುಗ್ಗಿ ಮಹಿಳೆಯೊಬ್ಬರ (woman) ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ರಿಪ್ಪನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಸೆ ಗ್ರಾಮದ ಪ್ರಕಾಶ್ (48) ಬಂಧಿತ. ಮಹಿಳೆ ನೀಡಿದ ದೂರಿನ ಅನ್ವಯ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಇದನ್ನೂ ಓದಿ » ಕುವೆಂಪು ವಿವಿ ಸ್ನಾತಕೋತ್ತರ ವಿಭಾಗಕ್ಕೆ ಸೇರುವವರಿಗೆ ಗುಡ್ ನ್ಯೂಸ್
ಈ ಸುದ್ದಿಯನ್ನೂ ಓದಿ
ಹೊಸನಗರದ ಶಿಕ್ಷಕಿಗೆ ರಾಷ್ಟ್ರಪ್ರಶಸ್ತಿ, ಯಾರದು? ಮಿನಿಸ್ಟರ್ ಏನಂದ್ರು?
