ತಾಳಗುಪ್ಪ ಆರೋಗ್ಯ ಕೇಂದ್ರಕ್ಕೆ ಗ್ರಾಮಸ್ಥರಿಂದ ಬೀಗ ಜಡಿಯುವ ಎಚ್ಚರಿಕೆ, ಕಾರಣವೇನು?

ಸಾಗರ: ತಾಳಗುಪ್ಪ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ (health center) ವೈದ್ಯರ ಕೊರತೆ ನಿವಾರಿಸಿ ಎಂದು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ಗ್ರಾಮಸ್ಥರ ಆಗ್ರಹ, ಎಚ್ಚರಿಕೆಗಳೇನು?

#f1f1f1 - POINT 1ಆರೋಗ್ಯ ಕೇಂದ್ರದಲ್ಲಿ ಬಹುಕಾಲದಿಂದ ವೈದ್ಯರ ಕೊರತೆ ಇದೆ. ಎರಡು ಮೂರು ದಿನಕ್ಕೊಮ್ಮೆ ವೈದ್ಯರು ಬರುತ್ತಾರೆ. ಕೆಲ ದಿನಗಳ ನಂತರ ಅವರೇ ಬದಲಾಗುವ ಸ್ಥಿತಿ ಇದೆ.

#f1f1f1 - POINT 2ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಸಮರ್ಪಕ ಸೇವೆ ದೊರಕುತ್ತಿಲ್ಲ. ವೈದ್ಯರ ಜೊತೆಗೆ ಸಿಬ್ಬಂದಿ ಕೊರತೆಯೂ ಇದೆ. ಕಾಯಂ ವೈದ್ಯರು ಹಾಗೂ ಸಿಬ್ಬಂದಿ ನೇಮಿಸಬೇಕು.

#f1f1f1 - POINT 3ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ. ಶೀಘ್ರದಲ್ಲೇ ಈ ಸಮಸ್ಯೆ ಬಗೆಹರಿಸದಿದ್ದರೆ ಆರೋಗ್ಯ ಕೇಂದ್ರಕ್ಕೆ ಬೀಗ ಹಾಕುತ್ತೇವೆ.

Villagers-protest-infront-of-talaguppa-health-centre

ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿನಾರಾಯಣ ಬೆಕ್ಕೋಡ್, ಮುರಳಿ ಬಲೆಗಾರು, ಸಂತೋಷ್ ಕೆಲವೆ, ಅಶೋಕ್ ಪಡವಗೋಡು ಇದ್ದರು.

ಇದನ್ನೂ ಓದಿ » ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು?

protest in front of talagauppa health center

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment