ಶಿವಮೊಗ್ಗದಲ್ಲಿ ತುಸು ಹೆಚ್ಚಲಿದೆ ತಾಪಮಾನ, ಇವತ್ತೂ ಸುರಿಯುತ್ತಾ ಮಳೆ? ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ಏನಿದೆ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಇದೇ ರೀತಿ ಇಂದೂ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದರ ಹೊರತು ಹವಾಮಾನ ಇಲಾಖೆ ಇಂದು ಯಾವುದೇ ಅಲರ್ಟ್‌ ಪ್ರಕಟಿಸಿಲ್ಲ. (Weather Report) ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌, ಸಾವಿರ ಸಾವಿರ ಪೊಲೀಸರ ನಿಯೋಜನೆ

Prashanth-Loan-Advertisement.

Weather Report

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment