ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (Ganesh) ಮೆರವಣಿಗೆ ಅದ್ಧೂರಿಯಾಗಿ ಸಾಗುತ್ತಿದೆ. ಕೋಟೆ ರಸ್ತೆಯಲ್ಲಿ ಅದ್ಧೂರಿಯಾಗಿ ನಡೆಯಿತು.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಕೋಟೆ ರಸ್ತೆಯಲ್ಲಿ ಹೇಗಿತ್ತು ಮೆರವಣಿಗೆ
ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಯುವಕರು, ಪ್ರಮುಖರು ವಿವಿಧ ಕಲಾತಂಡ ಸದ್ದಿಗೆ ಹೆಜ್ಜೆ ಹಾಕಿದರು. ಇದರ ಫೋಟೊ ಅಪ್‌ಡೇಟ್ ಇಲ್ಲಿದೆ.











Ganesh procession in Kote Road
ಇದನ್ನೂ ಓದಿ:➤ ಲಿಂಗನಮಕ್ಕಿ ಡ್ಯಾಮ್ ನೀರಿನ ಮಟ್ಟ 3.90 ಅಡಿ ಹೆಚ್ಚಳ, ತುಂಗಾ ಡ್ಯಾಮ್ ಒಳಹರಿವು ಏರಿಕೆ, ಭದ್ರಾ ಸ್ಥಿತಿ ಹೇಗಿದೆ?