ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ದಫನ್ ಮಾಡಿರುವುದಾಗಿ ತಿಳಿಸಿದ್ದ ಮಾಸ್ಕ್ ಮ್ಯಾನ್ (Mask Man) ಚಿನ್ನಯ್ಯ ಅಲಿಯಾಸ್ ಭೀಮನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಇಲ್ಲಿ ಆತನಿಗೆ ವಿಚರಣಾಧೀನ ಕೈದಿ ನಂಬರ್ ನೀಡಲಾಗಿದೆ.
ಚಿನ್ನಯ್ಯ ಅಲಿಯಾಸ್ ಚೆನ್ನ ಅಲಿಯಾಸ್ ಮಾಸ್ಕ್ ಮ್ಯಾನ್ಗೆ ಶಿವಮೊಗ್ಗ ಜೈಲಿನ ವಿಚಾರಣಧೀನ ಕೈದಿ ನಂಬರ್ 1104 ನೀಡಲಾಗಿದೆ.
ಪ್ರತ್ಯೇಕ ಸೆಲ್ನಲ್ಲಿ ಮಾಸ್ಕ್ ಮ್ಯಾನ್

ಇನ್ನು, ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಸುರಕ್ಷತೆ ದೃಷ್ಟಿಯಿಂದ ಪ್ರತ್ಯೇಕ ಸೆಲ್ನಲ್ಲಿ ಇರಿಸಲಾಗಿದೆ. ಚಿನ್ನಯ್ಯಗೆ ಜೈಲಿನ ಕಾವೇರಿ ಬ್ಯಾರೇಕ್ನ ಪ್ರತ್ಯೇಕ ಸೆಲ್ನಲ್ಲಿ ಇರಿಸಲಾಗಿದೆ ಎಂದು ಜೈಲು ಮೂಲಗಳಿಂದ ತಿಳಿದು ಬಂದಿದೆ.
ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್ಗೆ ಐತಿಹಾಸಿಕ ಲಾಭ, ಸದ್ಯದಲ್ಲೆ ಶುರುವಾಗಲಿವೆ ಹೊಸ ಶಾಖೆಗಳು, ಎಲ್ಲೆಲ್ಲಿ?
Mask Man
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















