ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂನಲ್ಲಿ ಬಾಲಕ, ಬಾಲಕಿ ರಕ್ಷಣೆ, ಏನಿದು ಕೇಸ್‌?

ಶಿವಮೊಗ್ಗ: ರೈಲ್ವೆ (RAILWAY) ನಿಲ್ದಾಣದಲ್ಲಿ ಇಬ್ಬರು ಅಪ್ರಾಪ್ತರನ್ನು ರೈಲ್ವೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ನಿಲ್ದಾಣದ 2ನೇ ಪ್ಲಾಟ್‌ಫಾರಂನಲ್ಲಿ 16 ವರ್ಷದ ಬಾಲಕ ಮತ್ತು 17 ವರ್ಷದ ಬಾಲಕಿ ಸುತ್ತಾಡುತ್ತಿದ್ದರು. ಅನುಮಾನದ ಮೇರೆಗೆ ಪ್ರಶ್ನಿಸಿದಾಗ ಇಬ್ಬರು ಸಮರ್ಪಕ ಉತ್ತರ ನೀಡದ ಹಿನ್ನೆಲೆ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಇಬ್ಬರು ಅಪ್ರಾಪ್ತರನ್ನು ಕೊನೆಗೆ ಮಕ್ಕಳ ರಕ್ಷಣಾ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನು ಓದಿ » ಸಹ್ಯಾದ್ರಿ ಕಾಲೇಜಿನಲ್ಲಿ ಇಂದಿನಿಂದ ಎರಡು ದಿನ ಕಾರ್ಯಾಗಾರ

RAILWAY STATION

Leave a Comment