ಶಿವಮೊಗ್ಗಕ್ಕೆ ನೂತನ ಅಪರ ಜಿಲ್ಲಾಧಿಕಾರಿ, ಅಧಿಕಾರ ಸ್ವೀಕಾರ

ಶಿವಮೊಗ್ಗ: ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ (Additional DC) ಅಭಿಷೇಕ್.ವಿ ಅವರನ್ನು ಸರ್ಕಾರ ನೇಮಿಸಿದೆ. ನೂತನ ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ಅವರು ಶಿವಮೊಗ್ಗದಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಶಿವಮೊಗ್ಗದಲ್ಲಿ ಈವರೆಗು ಸಿದ್ದಲಿಂಗ ರೆಡ್ಡಿ ಅವರು ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸುದ್ದಿಯ ಮುಂದಿನ ಭಾಗ ಕೆಳಗಿದೆ

Abhishek-V-KAS-is-the-new-ADC-to-shimoga-district.

ಇದನ್ನೂ ಓದಿ » ಆಗುಂಬೆ ಸುತ್ತಮುತ್ತ ಸಂಜೆ 6 ಗಂಟೆ ನಂತರ ಓಡಾಡುವಾಗ ಎಚ್ಚರ, ಕಾರಣವೇನು?

Nanjappa Hospital Advertisement

New Additional Deputy Commissioner takes charge

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment