ಶಿವಮೊಗ್ಗ ಸಿಟಿಯ ಕೆಲವೆಡೆ ಸೆ.10ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಸೆ.10 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಸೂರ್ಯಲೇಔಟ್, ದೂರವಾಣಿ ಬಡಾವಣೆ, ದೇವರಾಜ್ ಅರಸ್ ಬಡಾವಣೆ, ಶಾರದಮ್ಮ ಲೇಔಟ್, ಜಿ.ಎಸ್. ಶಿವರುದ್ರಪ್ಪ ಬಡಾವಣೆ, ಗಂಧರ್ವ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಭದ್ರಾವತಿಯಲ್ಲಿ ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೇಸ್‌, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

Prashanth-Loan-Advertisement.

Power cut in various parts of Shimoga city

Leave a Comment