ಶಿವಮೊಗ್ಗ ಜಿಲ್ಲೆಯಲ್ಲಿ ಬೇಸಿಗೆಯಂತಹ ಬಿಸಿಲು, ಇವತ್ತು ಎಲ್ಲೆಲ್ಲಿ ಎಷ್ಟೆಷ್ಟಿರುತ್ತೆ ತಾಪಮಾನ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮರೆಯಾದ ಬೆನ್ನಿಗೆ ಬಿಸಿಲಿನ ಅಬ್ಬರ ಶುರುವಾಗಿದೆ. ಬೇಸಿಗೆಯಲ್ಲಿನ ಧಗೆ ಕಾಣಿಸಿಕೊಂಡಿದೆ. ಕನಿಷ್ಠ ತಾಪಮಾನವು ಏರಿಕೆಯಾಗಿದೆ. (Weather) 

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ವೈರಲ್‌ ವಿಡಿಯೋ, ಕಾರಿನ ಸನ್‌ ರೂಫ್‌ನಲ್ಲಿ ನಿಂತು ರೈಲ್ವೆ ಬ್ಯಾರಿಯರ್‌ ತಲೆಗೆ ಬಡಿಸಿಕೊಂಡ ಬಾಲಕ, ಮುಂದೇನಾಯ್ತು?

Prashanth-Loan-Advertisement.

Weather Report

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment