ಶಿವಮೊಗ್ಗ ಜಿಲ್ಲೆಗೆ ಮತ್ತೆ ಮಳೆ ಮುನ್ಸೂಚನೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಇದರಿಂದ ಉಷ್ಣಾಂಶವು ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇವತ್ತೂ ತಾಪಮಾನ ಹೆಚ್ಚಿರುವ ಸಧ್ಯತೆ ಇದೆ. ಮತ್ತೊಂದೆಡೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯು ಇದೆ ಎಂದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather)

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

JNNCE-Admission-Advt-scaled

ಇದನ್ನೂ ಓದಿ » ಶುಭೋದಯ ಶಿವಮೊಗ್ಗ | 12 ಸೆಪ್ಟೆಂಬರ್ 2025 | ಶಕುನಿಯ ಕುಬುದ್ದಿ ಕುರಿತು ಇಂದಿನ ಸುಭಾಷಿತ

Prashanth-Loan-Advertisement.

Shivamogga Weather report

Leave a Comment