ಶಿವಮೊಗ್ಗ ಲೈವ್
ಶಿವಮೊಗ್ಗ: ಎಗ್ ರೈಸ್ ಅಂಗಡಿ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ಲಸ್ ಬೈಕ್ (Bike) ಕಳ್ಳತನವಾಗಿದೆ. ನಗರದ ಕರ್ನಾಟಕ ಸಂಘ ಸಮೀಪ ಬೈಕ್ ನಿಲ್ಲಿಸಿದ್ದು ಸ್ವಲ್ಪ ಸಮಯದ ಬಳಿಕ ಹಿಂತಿರುಗಿ ಬಂದ ಬೈಕ್ ಇರಲಿಲ್ಲ ಎಂದು ಬೈಕ್ ಮಾಲೀಕ ಗುರುಮೂರ್ತಿ ಆರೋಪಿಸಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಗುರುಮೂರ್ತಿ ಮಧ್ಯಾಹ್ನ 1 ಗಂಟೆಗೆ ಬೈಕ್ ನಿಲ್ಲಿಸಿ ಹೋಗಿದ್ದರು. ಸಂಜೆ 4 ಗಂಟೆಗೆ ವಾಪಸ್ ಬಂದಾಗ ಬೈಕ್ ಇರಲಿಲ್ಲ ಎಂದು ಆಪಾದಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಸಿಟಿಯಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಯಾಕೆ?
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮುಗಿಬಿದ್ದು ಫೈನ್ ಕಟ್ಟಿದ ಜನ, ಕೊನೆ ದಿನ ಸಂಗ್ರಹವಾಯ್ತು ₹50 ಲಕ್ಷ ದಂಡ, ಒಟ್ಟು ಎಷ್ಟಾಗಿದೆ?
ಈ ಸುದ್ದಿಯನ್ನೂ ಓದಿ
ಭದ್ರಾ ಹಿನ್ನೀರಿನಲ್ಲಿ ಶಿವಮೊಗ್ಗದ ಡೆಲಿವರಿ ಬಾಯ್ ಮೃತದೇಹ

Bike theft near karnataka sanga

