ಗೋಪಿ ಸರ್ಕಲ್‌ನಿಂದ ರಸ್ತೆ ಉದ್ದಕ್ಕೂ ವಾಹನಗಳಿಗೆ ಡಿಕ್ಕಿ ಹೊಡೆಯುತ್ತ ಸಾಗಿದ ಕಾರು, ಏನಿದು ಕೇಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಕಾರನ್ನು (CAR) ಯದ್ವತದ್ವ ಚಲಾಯಿಸಿ ಸರಣಿ ಅಪಘಾತ ಮಾಡಿದ್ದಾನೆ. ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರಿನ ಮುಂಭಾಗ ಜಖಂ ಆಗಿದೆ.

ಘಟನೆ ಸಂಬಂಧ ಹೊನ್ನಾಳಿಯ ಕುಮಾರ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ಪರೀಕ್ಷೆಗೆ ಒಳಪಡಿಸಿದ್ದಾರೆ.

ರಸ್ತೆ ಉದ್ದಕ್ಕೂ ವಾಹನಗಳಿಗೆ ಡಿಕ್ಕಿ

ಗೋಪಿ ವೃತ್ತದ ಅಂಬಿಕಾ ಬುಕ್‌ ಸ್ಟೋರ್‌ ಸಮೀಪ ಮೊದಲು ವಾಹನವೊಂದಕ್ಕೆ ಡಿಕ್ಕಿ ಹೊಡೆದ ಕಾರು ಬಾಲರಾಜ ಅರಸ್‌ ರಸ್ತೆಯಲ್ಲಿ ಒಟ್ಟು ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮಹಾವೀರ ವೃತ್ತದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ಕಾರಿನ ಬಲ ಬದಿಯ ಚಕ್ರ ಮುರಿದಿಕೊಂಡಿದ್ದರಿಂದ ನಿಂತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Car Mishap at Mahaveera Circle in Shimoga

ದ್ವಿಚಕ್ರ ವಾಹನ, ಆಟೋ, ಕಾರು ಮತ್ತು ಬಸ್‌ ಒಂದಕ್ಕೆ ಕಾರು ಡಿಕ್ಕಿಯಾಗಿದೆ. ಹಲವರು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ. ಸ್ವಲ್ಪ ಯಾಮಾರಿದ್ದರು ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ತಿಳಿದು ಬಂದಿದೆ. ಪೂರ್ವ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

JNNCE-Admission-Advt-scaled

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮುಗಿಬಿದ್ದು ಫೈನ್‌ ಕಟ್ಟಿದ ಜನ, ಕೊನೆ ದಿನ ಸಂಗ್ರಹವಾಯ್ತು ₹50 ಲಕ್ಷ ದಂಡ, ಒಟ್ಟು ಎಷ್ಟಾಗಿದೆ?

CAR mishap from gopi circle in shimoga

Prashanth-Loan-Advertisement.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 13, 2025

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment