ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದೆ. ಆದ್ದರಿಂದ ಸೆ.16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ (Drinking Water) ಸರಬರಾಜು ವ್ಯತ್ಯವಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಭದ್ರಾ ಜಲಾಶಯಕ್ಕೆ ಡಿ.ಕೆ.ಶಿವಕುಮಾರ್ ಬಾಗಿನ, ಪ್ರವಾಸಿ ಮಂದಿರ ಉದ್ಘಾಟನೆ, ಡಿಸಿಎಂ ಏನೆಲ್ಲ ಹೇಳಿದರು?


LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





