ಭದ್ರಾವತಿಯಲ್ಲಿ ಪೊಲೀಸರನ್ನು ಕಂಡು ಕಾರು ನಿಲ್ಲಿಸಿ ಪರಾರಿಯಾದ ಯುವಕರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಭದ್ರಾವತಿ: ಪೊಲೀಸರನ್ನು ಕಂಡು ಕಾರು ಬಿಟ್ಟು ಯುವಕರ (Youths) ಗುಂಪು ಪರಾರಿಯಾಗಿದೆ. ಕಾರಿನ ಬಳಿ ತೆರಳಿ ಪರಿಶೀಲಿಸಿದಾಗ ಕಬ್ಬಿಣ್ಣದ ವಸ್ತುಗಳು ಪತ್ತೆಯಾಗಿವೆ. ಘಟನೆ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಭದ್ರಾವತಿಯ ವಿಐಎಸ್‌ಎಲ್‌ ಸಂತೆ ಮೈದಾನದ ಬಳಿ ಗಸ್ತು ತಿರುಗುತ್ತಿದ್ದ ಪೊಲೀಸರನ್ನು ಕಂಡು ಓಮ್ನಿ ಕಾರಿನಲ್ಲಿದ್ದವರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಅನುಮಾನಗೊಂಡ ಪೊಲೀಸರು ಕಾರಿನಲ್ಲಿದ್ದ ಮೂವರನ್ನು ಹಿಡಿದಿದ್ದಾರೆ. ಉಳಿದ ಇಬ್ಬರು ಪರಾರಿಯಾಗಿದ್ದಾರೆ. ಕಾರನ್ನು ಪರಿಶೀಲಿಸಿದಾಗ ಕಬ್ಬಿಣದ ವಸ್ತುಗಳು ಪತ್ತೆಯಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಘಟನೆ ಸಂಬಂಧ ನ್ಯೂ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE-Admission-Advt-scaled

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮುಗಿಬಿದ್ದು ಫೈನ್‌ ಕಟ್ಟಿದ ಜನ, ಕೊನೆ ದಿನ ಸಂಗ್ರಹವಾಯ್ತು ₹50 ಲಕ್ಷ ದಂಡ, ಒಟ್ಟು ಎಷ್ಟಾಗಿದೆ?

HOME-LOAN-PRASHANTH.webp

Youths left car and ran away after seeing police

Leave a Comment