ಶಿವಮೊಗ್ಗ, ತೀರ್ಥಹಳ್ಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರವಾಸ, ಎಲ್ಲೆಲ್ಲಿಗೆ ತೆರಳಲಿದ್ದಾರೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ (Minister) ಶೋಭಾ ಕರಂದ್ಲಾಜೆ ಸೆ.14ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸ್ಥಳೀಯ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಲ್ಲೆಲ್ಲಿಗೆ ತೆರಳಲಿದ್ದಾರೆ ಮಿನಿಸ್ಟರ್‌?

ಸೆ.14ರಂದು ಬೆಳಗ್ಗೆ 9.35ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10.45ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬೆಳಗ್ಗೆ 11.30ಕ್ಕೆ ಸಾಗರ ರಸ್ತೆಯ ಪಿಇಎಸ್‌ಐಟಿ ಕಾಲೇಜಿನ ಪ್ರರೇಣಾ ಸಭಾಂಗಣದಲ್ಲಿ ಇಂಜಿನಿಯರಿಂಗ್‌ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Shobha-Karandlaje-general-Image

ಮಧ್ಯಾಹ್ನ 12.30ಕೆ ಇಎಸ್‌ಐ ಅಸ್ಪತ್ರೆ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ತೀರ್ಥಹಳ್ಳಿಗೆ ತೆರಳಲಿದ್ದು ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಸೆ.15ರಂದು ಬೆಳಗ್ಗೆ 9 ಗಂಟೆಗೆ ತೀರ್ಥಹಳ್ಳಿಯ ಚಕ್ಕೊಡುಬೈಲಿನಿಂದ ಹೊರಟು ಬೆಳಗ್ಗೆ 11.05ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.

JNNCE-Admission-Advt-scaled

ಇದನ್ನೂ ಓದಿ » ಚಂದ್ರಗುತ್ತಿಯಲ್ಲಿ ನವರಾತ್ರಿ ಉತ್ಸವ, ಕಲಾ ತಂಡಗಳ ನೋಂದಣಿಗೆ ಅವಕಾಶ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ಇರುತ್ತೆ?

Prashanth-Loan-Advertisement.

Central Minister Shobha Karandlaje visit to Shimoga

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment