ಶಿವಮೊಗ್ಗ: ಇನ್‌ಸ್ಟಾಗ್ರಾಂನಲ್ಲಿದ್ದ (Instagram) ಜಾಹೀರಾತು ನಂಬಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಯೊಬ್ಬ ಆರು ದಿನದಲ್ಲಿ ₹4.86 ಲಕ್ಷ ಕಳೆದುಕೊಂಡಿದ್ದಾರೆ. ಈ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇನ್‌ಸ್ಟಾಗ್ರಾಂನಲ್ಲಿ ಟ್ರೇಡಿಂಗ್ ಕುರಿತು ಜಾಹೀರಾತಿನ ಮೇಲೆ ಕ್ಲಿಕ್ ಮಾಡಿದ ವಿದ್ಯಾರ್ಥಿಗೆ ವಿವಿಧ ವಾಟ್ಸಪ್ ನಂಬರ್‌ಗಳಿಂದ ಕರೆ ಬಂದಿತ್ತು. ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದ ಲಾಭ ಗಳಿಸಬಹುದು ಎಂದು ನಂಬಿಸಿದ್ದರು. ಆರು ದಿನದಲ್ಲಿ ವಿದ್ಯಾರ್ಥಿಯಿಂದ ₹4.86 ಲಕ್ಷ ಹೂಡಿಕೆ ಮಾಡಿಸಿಕೊಳ್ಳಲಾಗಿದೆ. ಲಾಭಾಂಶವನ್ನು ನೀಡದೆ ಇದ್ದಾಗ ವಂಚನೆಗೊಳಗಾದ ಅರಿವಾಗಿ ವಿದ್ಯಾರ್ಥಿ ದೂರು ನೀಡಿದ್ದಾರೆ.
ಇದನ್ನೂ ಓದಿ » ತನಿಷ್ಕಾಳ ಮೆಸೇಜ್ ನಂಬಿ ₹1.06 ಕೋಟಿ ಕಳೆದುಕೊಂಡ ವ್ಯಕ್ತಿ, ಏನಿದು ಕೇಸ್?


Online Trading Fraud in Instagram
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






