ಹೊಟ್ಟೆನೋವು ಅಂತಾ ಆಸ್ಪತ್ರೆಗೆ ಬಂದ ಮಹಿಳೆ, ಪರಿಶೀಲಿಸಿದಾಗ ಕಾದಿತ್ತು ಆಘಾತ

ಶಿವಮೊಗ್ಗ: ಮಹಿಳೆಯ ಗರ್ಭಕೋಶದ ಸುತ್ತ ಬೆಳೆದಿದ್ದ ಬೃಹತ್ ಗಾತ್ರದ ಗಡ್ಡೆ ಹೊರ ತೆಗೆಯುವಲ್ಲಿ ಸಾಗರದ ತಾಯಿ-ಮಗು ಸರಕಾರಿ ಆಸ್ಪತ್ರೆಯ (Hospital) ವೈದ್ಯರ ತಂಡ ಯಶಸ್ವಿಯಾಗಿದೆ. 47 ವರ್ಷದ ಮಹಿಳೆಯ ಗರ್ಭಕೋಶದ ಸುತ್ತ 6.5 ಕೆ.ಜಿ ಗಡ್ಡೆ ಬೆಳೆದಿತ್ತು.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರು, ತಾಯಿ-ಮಗು ಸರಕಾರಿ ಆಸ್ಪತ್ರೆಗೆ ಗುರುವಾರ ದಾಖಲಾಗಿದ್ದರು. ವೈದ್ಯರು ಅವರನ್ನು ಪರೀಕ್ಷಿಸಿದಾಗ ಹೊಟ್ಟೆ ಯಲ್ಲಿ ಗಡ್ಡೆ ಇರುವುದು ಪತ್ತೆಯಾಗಿತ್ತು. ಕೂಡಲೇ ಕಾರ್ಯ ಪ್ರವೃತ್ತರಾದ ಪ್ರಸೂತಿ ತಜ್ಞೆ ಡಾ. ವಿದ್ಯಾಶ್ರೀ ನೇತೃತ್ವದ ವೈದ್ಯರ ತಂಡ ಸತತ 3 ಗಂಟೆ ಕಾಲ ಶಸ್ತ್ರಚಿಕಿತ್ಸೆ ನಡೆಸಿ, ಗಡ್ಡೆ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.

ಮಹಿಳೆಯ ಗರ್ಭಕೋಶದ ಸುತ್ತ ಬೆಳೆದಿದ್ದ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾ ಗಿದೆ. ಮಹಿಳೆ ಆರೋಗ್ಯವಾಗಿದ್ದಾರೆ

Nanjappa Hospital Advertisement

  • ಡಾ. ವಿದ್ಯಾಶ್ರೀ, ಪ್ರಸೂತಿ ತಜ್ಞೆ

RED-LINE-

ಡಾ.ಬಿ.ಜಿ ಸಂಗಮ್, ಸಿಬ್ಬಂದಿ ರೀಟಾ, ನಾಗರತ್ನ, ಚಂದ್ರು, ರಾಕೇಶ್ ಶಸ್ತ್ರಚಿಕಿತ್ಸೆಯಲ್ಲಿ ಭಾಗಿಯಾಗಿದ್ದರು.

Gadde-in-Lady-stomach-in-Sagara-Hospital.

ಇದನ್ನೂ ಓದಿ » ಆನಂದಪುರ ಠಾಣೆ ಪೊಲೀಸರ ಕಾರ್ಯಾಚರಣೆ, ಗೋವು ಸಾಗಣೆ ಮಾಡುತ್ತಿದ್ದ ಶಿಕಾರಿಪುರದ ಇಬ್ಬರ ಬಂಧನ

Woman operated at Sagara Government Hospital

JNNCE-Admission-Advt-scaled

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment