ಶಿವಮೊಗ್ಗ ಲೈವ್
ಜೋಗ್‌ಫಾಲ್ಸ್: ಕೆಪಿಸಿ ಕಾಲೊನಿ, ಬಜಾರ್, ಜಲಪಾತ (Jog Falls) ಪ್ರದೇಶಗಳಲ್ಲಿ ಕಳ್ಳರ ಹಾವಳಿ ಹೆಚ್ಚಿದ್ದು ಈಗಾಗಲೇ ಮೂರು ಮನೆ ಹಾಗೂ ಗೂಡಂಗಡಿಗಳಿಗೆ ನುಗ್ಗಿ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ. ಬೀಗ ಹಾಕಿದ ಮನೆಗಳನ್ನೇ ಗುರುತಿಸಿ ಕಳವು ಮಾಡಲಾಗಿದೆ. ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸುವಂತೆ ಪೊಲೀಸರಿಗೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ » ಆನಂದಪುರ ಠಾಣೆ ಪೊಲೀಸರ ಕಾರ್ಯಾಚರಣೆ, ಗೋವು ಸಾಗಣೆ ಮಾಡುತ್ತಿದ್ದ ಶಿಕಾರಿಪುರದ ಇಬ್ಬರ ಬಂಧನ
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?

ಈ ಸುದ್ದಿಯನ್ನೂ ಓದಿ
ರಂಗಮಂದಿರದ ಚೇರ್ಗಳು ಪೀಸ್ ಪೀಸ್, ಕಿಟಕಿ ಗಾಜು ಪುಡಿ, ಬೆಂಕಿ ಹಚ್ಚಲು ಯತ್ನಿಸಿದ ದುಷ್ಕರ್ಮಿಗಳು