ಶಿವಮೊಗ್ಗದ ಲೇಡಿ ಡಾಕ್ಟರ್‌ ವಾಟ್ಸಪ್‌ನಿಂದ ಬಂತು ಮೆಸೇಜ್‌, ನಂಬಿದ ವೈದ್ಯನಿಗೆ ನಂತರ ಕಾದಿತ್ತು ಶಾಕ್, ಏನಿದು ಕೇಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ವೈದ್ಯೆಯೊಬ್ಬರ ವಾಟ್ಸಪ್‌ ಹ್ಯಾಕ್‌ (Hacked) ಮಾಡಿ ವೈದ್ಯರೊಬ್ಬರ ಮೊಬೈಲ್‌ಗೆ ಮೆಸೇಜ್‌ ಕಳುಹಿಸಿ ₹95,000 ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿ.ಇ.ಎನ್.‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಏನಿದು ಪ್ರಕರಣ?

ಶಿವಮೊಗ್ಗದ ವೈದ್ಯೆಯೊಬ್ಬರ (ಹೆಸರು ಗೌಪ್ಯ) ವಾಟ್ಸಪ್‌ ನಂಬರ್‌ ಹ್ಯಾಕ್‌ ಮಾಡಿದ ದುಷ್ಕರ್ಮಿಗಳು ಹಣದ ತುರ್ತು ಅಗತ್ಯವಿದೆ ಎಂದು ಸಹೋದ್ಯೋಗಿಗೆ ಮೆಸೇಜ್‌ ಕಳುಹಿಸಿದ್ದರು. ಅದನ್ನು ನಂಬಿದ ಸಹೋದ್ಯೋಗಿ ಆ ವಾಟ್ಸಪ್‌ ಮೆಸೇಜ್‌ನಲ್ಲಿ ಕಳುಹಿಸಲಾಗಿದ್ದ ಮತ್ತೊಂದು ಮೊಬೈಲ್‌ ನಂಬರ್‌ಗೆ ಫೋನ್‌ ಪೇ ಮೂಲಕ ಎರಡು ಬಾರಿ ಒಟ್ಟು ₹95,000 ಹಣ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸ್ವಲ್ಪ ಸಮಯದ ಬಳಿಕ ಇತರೆ ವೈದ್ಯರು ವೈದ್ಯೆಯ ವಾಟ್ಸಪ್‌ ನಂಬರ್‌ ಹ್ಯಾಕ್‌ ಆಗಿರುವ ವಿಷಯ ತಿಳಿಸಿದ್ದಾರೆ. ಹಣ ಕಳೆದುಕೊಂಡಿರುವ ಹಿನ್ನೆಲೆ ಸಹೋದ್ಯೋಗಿ ವೈದ್ಯ ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ‌‌

JNNCE-Admission-Advt-scaled

ಇದನ್ನೂ ಓದಿ » ಹೊಸನಗರದಲ್ಲಿ ಉಕ್ಕಡ ಮಗುಚಿ ಯುವಕ ನಾಪತ್ತೆ, ಸರ್ಕಾರದ ವಿರುದ್ಧ ಸ್ಥಳೀಯರು ಗರಂ, ಹೇಗಾಯ್ತು ಘಟನೆ?

Prashanth-Loan-Advertisement.

Shimoga doctor whatsapp Hacked

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 14, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment