ಸಾಗರದ ಎಲ್‌.ಬಿ.ಕಾಲೇಜು ನಿವೃತ್ತ ಪ್ರಾಧ್ಯಾಪಕ ನಿಧನ, ಮೆಡಿಕಲ್‌ ಕಾಲೇಜಿಗೆ ದೇಹ ದಾನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಸಾಗರ: ಲಾಲ್‌ಬಹದ್ದೂರ್‌ ಶಾಸ್ತ್ರಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ (Professor) ಹೆಚ್.ಎಲ್.ಎಸ್.‌ ರಾವ್‌ (87) ನಿಧನರಾಗಿದ್ದಾರೆ. ಅವರ ಇಚ್ಛೆಯಂತೆ ಮೃತದೇಹವನ್ನು ಶಿವಮೊಗ್ಗದ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಾಗರದ ನೆಹರು ನಗರದ ನಿವಾಸಿಯಾಗಿದ್ದ ಹೆಚ್‌.ಎಲ್.ಎಸ್‌.ರಾವ್‌ ಶುಕ್ರವಾರ ನಿಧನರಾದರು. ಸಾಗರದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಶನಿವಾರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಅವರ ಮೃತದೇಹವನ್ನು ಶಿವಮೊಗ್ಗದ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಯಿತು.

ಹೆಚ್‌.ಎಲ್.ಎಸ್‌.ರಾವ್‌ ನಿಧನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

Sagara-LB-College-Retired-Professor-HLS-Rao-breathed-last

ಇದನ್ನೂ ಓದಿ » ಹೊಸನಗರದಲ್ಲಿ ಉಕ್ಕಡ ಮಗುಚಿ ಯುವಕ ನಾಪತ್ತೆ, ಸರ್ಕಾರದ ವಿರುದ್ಧ ಸ್ಥಳೀಯರು ಗರಂ, ಹೇಗಾಯ್ತು ಘಟನೆ?

JNNCE-Admission-Advt-scaled

Prashanth-Loan-Advertisement.

retired Professor breathed last

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment