ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಕೋಣಂದೂರು: ಇಲ್ಲಿನ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.15ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ (Electricity) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕೋಣಂದೂರು, ಹುಂಚದಕಟ್ಟೆ, ಹಾದಿಗಲ್ಲು, ಗುಡ್ಡೆಕೊಪ್ಪ, ದೇಮ್ಲಾಪುರ, ತ್ರಿಯಂಬಕಪುರ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ತನಿಷ್ಕಾಳ ಮೆಸೇಜ್ ನಂಬಿ ₹1.06 ಕೋಟಿ ಕಳೆದುಕೊಂಡ ವ್ಯಕ್ತಿ, ಏನಿದು ಕೇಸ್?

No Electricity at konandur in Thirthahalli
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






