ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ, ಈಶ್ವರ್‌ ಮಲ್ಪೆ ನೇತೃತ್ವದ ಕಾರ್ಯಾಚರಣೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಹೊಸನಗರ: ಹೊಳೆ ದಾಟುವಾಗ ಉಕ್ಕಡ ಮಗುಚಿ ನಾಪತ್ತೆಯಾಗಿದ್ದ ಯುವಕ (Youth) ಶವವಾಗಿ ಪತ್ತೆಯಾಗಿದ್ದಾರೆ. ಮುಳುಗು ತಜ್ಞ ಈ‍ಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಉಕ್ಕಡ ಮಗುಚಿ ಪೂರ್ಣೇಶ್‌ (22) ನಾಪತ್ತೆಯಾಗಿದ್ದರು. ಇವತ್ತು ಬೆಳಗ್ಗೆ ಮೃತದೇಹ ಹೊರ ತೆಗೆಯಲಾಗಿದೆ. ಮೃತದೇಹ ಕಂಡು ಪೂರ್ಣೇಶ್‌ ಅವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಹೊಸನಗರ ತಾಲೂಕು ಬಂಟೋಡಿಯಲ್ಲಿ ಉಕ್ಕಡ ಮಗುಚಿ ಪೂರ್ಣೇಶ್ ನಾಪತ್ತೆಯಾಗಿದ್ದರು. ಶರತ್‌ ಮತ್ತು ರಂಜನ್‌ ಪಾರಾಗಿದ್ದರು. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಕತ್ತಲಾದ್ದರಿಂದ ಶನಿವಾರ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಇಂದು ಬೆಳಗ್ಗೆ ಈಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು.

Poornesh-found-in-the-lake-by-eshwar-malpe-team

ಇದನ್ನೂ ಓದಿ » ಸಾಗರದ ಎಲ್‌.ಬಿ.ಕಾಲೇಜು ನಿವೃತ್ತ ಪ್ರಾಧ್ಯಾಪಕ ನಿಧನ, ಮೆಡಿಕಲ್‌ ಕಾಲೇಜಿಗೆ ದೇಹ ದಾನ

JNNCE-Admission-Advt-scaled

Youth Found in water by eshwar malpe team

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment