ಶಿವಮೊಗ್ಗ to ಬೆಂಗಳೂರು ಬೈಕ್‌ ರ‍್ಯಾಲಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಚಾಲನೆ, ಏನಿದು ರ‍್ಯಾಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಬೈಕ್‌ ರ‍್ಯಾಲಿಗೆ ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬೆಂಗಳೂರಿನ ವಿಧಾನಸೌಧದವರೆಗೆ ರ‍್ಯಾಲಿ (Rally) ನಡೆಯಲಿದೆ.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲೇಶಪ್ಪ.ಡಿ, ಪತ್ರಾಂಕಿತ ವ್ಯವಸ್ಥಾಪಕರಾದ ಸೋಮಣ್ಣ, ಸಹಾಯಕ ನಿರ್ದೇಶಕ ಸುರೇಶ್ ಕೆ.ಎನ್, ಅನಿಲ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾದ ಕೊಟ್ರೇಶ್, ಸುರೇಶ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಬೈಕ್ ಕ್ಲಬ್‌ ಸಂಸ್ಥಾಪಕ ಅಧ್ಯಕ್ಷ ಆ.ನಾ. ವಿಜಯೇಂದ್ರ ರಾವ್, ಯೂಥ್ ಹಾಸ್ಟೆಲ್ ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ » ರಾಗಿಗುಡ್ಡ ESI ಆಸ್ಪತ್ರೆಗೆ ಕೇಂದ್ರ ಸಚಿವೆ ಭೇಟಿ, ಗುತ್ತಿಗೆದಾರರನ್ನು ಬ್ಲಾಕ್‌ ಲಿಸ್ಟ್‌ಗೆ ಹಾಕುವ ಎಚ್ಚರಿಕೆ

Shimoga-to-Bangalore-Bike-rally

JNNCE-Admission-Advt-scaled

Bike rally from Shimoga to bangalore

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 14, 2025

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment