ಶಿವಮೊಗ್ಗ ಸಿಟಿಯಲ್ಲಿ ಸಂಜೆ ವೇಳೆಗೆ ಮತ್ತೆ ಮಳೆ ಶುರು, ಆಗುಂಬೆ ಭಾಗದಲ್ಲಿ ಅಬ್ಬರ ಜೋರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸಿಟಿಯಲ್ಲಿ ಮತ್ತೆ ಮಳೆ (Rain) ಅಬ್ಬರಿಸುತ್ತಿದೆ. ಶಿವಮೊಗ್ಗ ನಗರದಲ್ಲಿ ಬಹು ಹೊತ್ತಿನಿಂದ ಗಂಟೆಯಿಂದ ನಿರಂತರ ಮಳೆಯಾಗುತ್ತಿದೆ.

ಇಂದು ಬೆಳಗ್ಗೆಯಿಂದ ಮೋಡದ ಕವಿದ ವಾತಾವರಣ ಇತ್ತು. ಆಗಾಗ ಬಿಸಿಲು ಪ್ರತ್ಯಕ್ಷವಾಗಿ ಸ್ವಲ್ಪ ಹೊತ್ತಿಗೆ ಮರೆಯಾಗುತ್ತಿತ್ತು. ಮಧ್ಯಾಹ್ನದ ವೇಳೆ ಕೆಲವು ಹೊತ್ತು ನಗರದ ವಿವಿಧೆಡೆ ಮಳೆಯಾಗಿತ್ತು. ಸಂಜೆ ಹೊತ್ತಿಗೆ ಮತ್ತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ, ಜೋರು ಮಳೆಯಾಗುತ್ತಿದೆ.

ಜಿಲ್ಲೆಯ ವಿವಿಧೆಡೆ ಮಳೆ

ಶಿವಮೊಗ್ಗ ಜಿಲ್ಲೆಯ ವಿವಿಧೆಡೆಯು ಮಳೆಯಾಗುತ್ತಿರುವ ವರದಿಯಾಗಿದೆ. ಭದ್ರಾವತಿಯ ಅರಕೆರೆ, ಅರೆಬಿಳಚಿ, ಕಲ್ಲಿಹಾಳ್‌, ನಾಗತಿಬೆಳಗಲು, ತಡಸ, ಅಗರದಹಳ್ಳಿ, ಗುಡುಮಘಟ್ಟ, ನಿಂಬೆಗೊಂದಿ, ಹಿರಿಯೂರಿನಲ್ಲಿ ಮಳೆಯಾಗುತ್ತಿದೆ. ತೀರ್ಥಹಳ್ಳಿಯ ವಿವಿಧೆಡೆ ಸಾಧಾರಣ ಮಳೆಯಾಗುತ್ತಿದೆ. ಆಗುಂಬೆ ಸುತ್ತಮುತ್ತ ಜೋರು ಮಳೆಯಾಗುತ್ತಿರುವ ವರದಿಯಾಗಿದೆ.

Rain-in-Shimoga-City

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ನಾಳೆ ಉಚಿತ ಇಸಿಜಿ ತಪಾಸಣೆ ಶಿಬಿರ

JNNCE-Admission-Advt-scaled

Rain in Shimoga city 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 16, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment