SHIMOGA MORNING NEWS: ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಅಪ್‌ಡೇಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸಿಟಿಯಲ್ಲಿ ಇಡೀ ದಿನ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌.

[su_note note_color=”#f1f1f1″ text_color=”#000000″ radius=”0″]

ರಾಮಣ್ಣ ‍ಶ್ರೇಷ್ಠಿ ಪಾರ್ಕ್‌ ಗಣಪತಿ ಮೆರವಣಿಗೆ

[su_divider top=”no” style=”dotted” divider_color=”#F1F1F1″ link_color=”#000000″ margin=”10″]

ಗಾಂಧಿ ಬಜಾರ್‌: ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ಪ್ರತಿಷ್ಠಾಪಿಸಾಗಿದ್ದ ಗಣಪತಿ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಗಾಂಧಿ ಬಜಾರ್‌ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು.

Rammana Shresty park ganesha procession

[/su_note]

[su_note note_color=”#f1f1f1″ text_color=”#000000″ radius=”0″]

ಜಾತಿ ಗಣತಿಯಿಂದಲೇ ಸರ್ಕಾರ ಪತನ

[su_divider top=”no” style=”dotted” divider_color=”#F1F1F1″ link_color=”#000000″ margin=”10″]

ಪತ್ರಿಕಾ ಭವನ: ಜಾತಿ ಗಣತಿ ಒಂದರಿಂದಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ. ಈ ಹಿಂದೆ ₹150 ಕೋಟಿ ವೆಚ್ಚದಲ್ಲಿ ಸಿದ್ದಪಡಿಸಿದ ಜಾತಿ ಗಣತಿಯನ್ನು ಯಥಾವತ್ತು ಜಾರಿ ಮಾಡುತ್ತೇನೆ ಎನ್ನುತ್ತಿದ್ದ ಸಿದ್ದರಾಮಯ್ಯ, ಈಗ ಅದನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ. ₹420 ಕೋಟಿ ವೆಚ್ಚದಲ್ಲಿ ಮತ್ತೊಮ್ಮೆ ಜಾತಿ ಗಣತಿ ಮಾಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

KS-Eshwarappa-Press-meet-in-Shimoga

[/su_note]

[su_note note_color=”#f1f1f1″ text_color=”#000000″ radius=”0″]

ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ತಪಾಸಣೆ

[su_divider top=”no” style=”dotted” divider_color=”#F1F1F1″ link_color=”#000000″ margin=”10″]

ಬಿಜೆಪಿ ಕಚೇರಿ: ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನದ ಅಂಗವಾಗಿ ದೇಶಾದ್ಯಂತ ಸ್ವಸ್ತ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಅಭಿಯಾನದ ಭಾಗವಾಗಿ ಶಿವಮೊಗ್ಗ ಜಿಲ್ಲೆಯ ಏಳು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

BY-Ragahvendra-Press-meet-at-BJP-Office-in-Shimoga - Speaks about health camp

[/su_note]

[su_note note_color=”#f1f1f1″ text_color=”#000000″ radius=”0″]

ಬಿಪಿಎಲ್‌ ಪಡಿತರ ಚೀಟಿಗಳ ಮಾನದಂಡ ಬದಲಿಸಿ

[su_divider top=”no” style=”dotted” divider_color=”#F1F1F1″ link_color=”#000000″ margin=”10″]

ಪತ್ರಿಕಾ ಭವನ: ಬಿಪಿಎಲ್‌ ಪಡಿತರ ಚೀಟಿಗಳ ಮಾನದಂಡವನ್ನು ರಾಜ್ಯ ಸರ್ಕಾರ ಕೂಡಲೆ ಬದಲಿಸಬೇಕು. ಆದಾಯ ಮಿತಿಯನ್ನು ಕನಿಷ್ಠ ₹5 ಲಕ್ಷಕ್ಕೆ ಹೆಚ್ಚಿಸಬೇಕು. ಇಲ್ಲವಾದಲ್ಲಿ ಲಕ್ಷಾಂತರ ಕುಟುಂಬಗಳು ಸೌಲಭ್ಯ ವಂಚಿತವಾಗಲಿವೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಮುಖ್ಯಸ್ಥ ಕಲ್ಲೂರು ಮೇಘರಾಜ್‌ ಆಗ್ರಹಿಸಿದ್ದಾರೆ.

Shivamogga-Live-Logo-Header-Big-Size.jpg

[/su_note]

JNNCE-Admission-Advt-scaled

[su_note note_color=”#f1f1f1″ text_color=”#000000″ radius=”0″]

ಮಾನವ ಸರಪಳಿ ನಿರ್ಮಿಸಿ ಹೋರಾಟ

[su_divider top=”no” style=”dotted” divider_color=”#F1F1F1″ link_color=”#000000″ margin=”10″]

ಜಿಲ್ಲಾಧಿಕಾರಿ ಕಚೇರಿ: ಒಳಮೀಸಲಾತಿ ವರ್ಗೀಕರಣ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಬಂಜಾರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಧರಣಿ ನಿರತರು ಶಿವಮೊಗ್ಗದ ಮಹಾವೀರ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ಜಿಲ್ಲೆಯ ವಿವಿಧ ತಾಂಡಾಗಳಿಂದ ಜನರು ಆಗಮಿಸಿ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದಾರೆ.

Banjara-Protest-in-Shimoga-city

[/su_note]

[su_note note_color=”#f1f1f1″ text_color=”#000000″ radius=”0″]

ಈದ್‌ ಮೆರವಣಿಗೆ, ಎಫ್‌ಐಆರ್‌ಗೆ ಪಟ್ಟು

[su_divider top=”no” style=”dotted” divider_color=”#F1F1F1″ link_color=”#000000″ margin=”10″]

ಜಿಲ್ಲಾಧಿಕಾರಿ ಕಚೇರಿ: ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭ ನೂರಾರು ಡಿಜೆ ಬಳಕೆ ಮಾಡಿದ್ದಕ್ಕೆ ಬಜರಂಗದಳ, ವಿಶ್ವ ಹಿಂದೂ ಪರಿಷತ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಡಿಜೆ ಬಳಕೆ ಮಾಡಿದವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Bajarangadal-and-VHP-protest-in-Shimoga-against-Eid-Milad-DJ.

[/su_note]

[su_note note_color=”#f1f1f1″ text_color=”#000000″ radius=”0″]

ಇವತ್ತು ಶಿವಮೊಗ್ಗಕ್ಕೆ ಸಚಿವ ಮಧು ಬಂಗಾರಪ್ಪ

[su_divider top=”no” style=”dotted” divider_color=”#F1F1F1″ link_color=”#000000″ margin=”10″]

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹೊರಟು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 7.30ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲಿದ್ದಾರೆ.[/su_note]

[su_note note_color=”#f1f1f1″ text_color=”#000000″ radius=”0″]

ಚುನಾವಣಾಧಿಕಾರಿಯಾಗಿ ಶಿವಮೊಗ್ಗದ ಪತ್ರಕರ್ತ

[su_divider top=”no” style=”dotted” divider_color=”#F1F1F1″ link_color=”#000000″ margin=”10″]

Telex Ravikumar - Shivamogga Live Photoಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಮಂಡಳಿ ಚುನಾವಣೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ಶಿವಮೊಗ್ಗದ ಪತ್ರಕರ್ತ ಎನ್.ರವಿಕುಮಾರ್‌ ನೇಮಕವಾಗಿದ್ದಾರೆ. ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಎಲ್ಲಾ  ಸಂಘದ ಎಲ್ಲಾ ಜಿಲ್ಲಾ ಸಮಿತಿಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ. ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

Shivamogga-Live-Logo-Header-Big-Size.jpg

[/su_note]

ಇದನ್ನೂ ಓದಿ » ಶಿವಮೊಗ್ಗಕ್ಕೆ 350ಕ್ಕೂ ಹೆಚ್ಚು ಡಾಕ್ಟರ್‌ಗಳು, ಎರಡು ದಿನ ಪ್ರಮುಖ ಚರ್ಚೆ, ಏನಿದು ಕಾರ್ಯಕ್ರಮ?

Morning News 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 17, 2025

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment