ಶಿವಮೊಗ್ಗ ಲೈವ್
ಭದ್ರಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್‌ಬುಕ್‌ನಲ್ಲಿ ಕಾಮೆಂಟ್ (Comment) ಪ್ರಕಟಿಸಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಈ ಸುದ್ದಿಯನ್ನು ಇನ್ನು 19 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಸಿದ್ದರಾಮಯ್ಯ ಅವರ ವಿಡಿಯೋಗೆ ಷಡಾಕ್ಷರಿ ಎಂಬ ಫೇಸ್‌ಬುಕ್ ಖಾತೆಯಿಂದ ಅವಾಚ್ಯ ಪದಗಳಿಂದ ನಿಂದಿಸಲಾಗಿದೆ. ಈ ಸಂಬಂಧ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ಅಪಘಾತಕ್ಕೀಡಾದ ಕಾರಿನಲ್ಲಿ ಫೋನ್‌ಗಳು, ಪರ್ಸ್, ನಗದು ಕಳ್ಳತನ

