ಬೆಳಗಿನ ಜಾವ ಹಸು ಕೂಗಿದ ಶಬ್ದವಾಯ್ತು, ಮಾಲೀಕ ಹೊರ ಬಂದು ನೋಡಿದಾಗ ಆಘಾತ ಕಾದಿತ್ತು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ತೀರ್ಥಹಳ್ಳಿ: ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವೊಂದನ್ನು (Cow) ದುಷ್ಕರ್ಮಿಗಳು ರಾತ್ರಿ ಕಳ್ಳತನ ಮಾಡಿದ್ದಾರೆ. ತೀರ್ಥಹಳ್ಳಿ ತಾಲೂಕು ಗಬಡಿ ಕೂಡಿಗೆ ಗ್ರಾಮದಲ್ಲಿ ಸುನಿಲ್‌ ಎಂಬುವವರಿಗೆ ಸೇರಿದ ಹಸು ಕಳ್ಳತನವಾಗಿದೆ.

ಹಸುವನ್ನು ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಪಕ್ಕದಲ್ಲೇ ಇದ್ದ ಮನೆಗೆ ಹೋಗಿ ಸುನಿಲ್‌ ಮಲಗಿದ್ದರು. ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಹಸು ಕೂಗಿದ ಶಬ್ದವಾಗಿದೆ. ಸುನಿಲ್‌ ಹೊರಗೆ ಬಂದು ನೋಡುವಷ್ಟರಲ್ಲಿ ಮೂವರು ವ್ಯಕ್ತಿಗಳು ಪಿಕಪ್‌ ವಾಹನದಲ್ಲಿ ಹಸುನ್ನು ಕದ್ದೊಯ್ಯುತ್ತಿದ್ದರು. ಘಟನೆ ಸಂಬಂಧ ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಮೆಗ್ಗಾನ್ ಆಸ್ಪತ್ರೆ ಮುಂದೆ ನೇಣು ಬಿಗದುಕೊಂಡ ನ್ಯಾಮತಿ ಯುವಕ

JNNCE-Admission-Advt-scaled

Cow Theft at maluru village in Thirthahalli

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 17, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment