ಶಿವಮೊಗ್ಗ ದಸರಾ ಉದ್ಘಾಟನೆಗೆ ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್‌ ಜನರಲ್, ಯಾವಾಗ ಉದ್ಘಾಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ದಸರಾ: ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ್‌ ರಾಜು ಈ ಬಾರಿ ಶಿವಮೊಗ್ಗ ದಸರಾ (Shimoga Dasara) ಉದ್ಘಾಟಿಸಲಿದ್ದಾರೆ. ಸೆ.22ರಂದು ಬೆಳಗ್ಗೆ 11 ಗಂಟೆಗೆ ಕೋಟೆ ‍ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ  ನಾಡಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ  ತಿಳಿಸಿದರು.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಾದ ಮಧು ಬಂಗಾರಪ್ಪ, ಬಿ.ಎಸ್.ಸುರೇಶ್‌, ರಹೀಂ ಖಾನ್‌, ಶಿವರಾಜ ಎಸ್‌.ತಂಗಡಗಿ ಕಾರ್ಯಕ್ರಮಲ್ಲಿ ಭಾಗವಹಿಸಲಿದ್ದಾರೆ. ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

Shimoga-Dasara-to-be-inaugurated-by-retd-lieutenant-general-bs-baggavalli-somashekar-raju.

ಎಂಎಲ್‌ಎ ಎನೇನು ಹೇಳಿದರು

ಮಹಾನಗರ ಪಾಲಿಕೆ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ, ಈ ಬಾರಿ ಹನ್ನೊಂದು ದಿನ ಉತ್ಸವ ನಡೆಯಲಿದೆ. ಶಿವಮೊಗ್ಗದಲ್ಲಿ ವಿಜೃಂಭಣೆಯ ದಸರಾ ನಡೆಯಲಿದೆ. ದಸರಾ ಉದ್ಘಾಟನೆಗೆ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರನ್ನು ಆಹ್ವಾನಿಸಲಾಗಿದೆ. ಸೈನ್ಯಕ್ಕೆ ಶಕ್ತಿ ನೀಡಿ, ಹಲವು ಸಾಹಸಗಳನ್ನು ಮಾಡಿದ್ದಾರೆ. ಯುವಕರಿಗೆ ಸ್ಪೂರ್ತಿಯಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಹಾನಗರ ಪಾಲಿಕೆ ಕಮಿಷನರ್ ಮಾಯಣ್ಣ ಗೌಡ ಸೇರಿ ಪಾಲಿಕೆಯ ಅಧಿಕಾರಿಗಳು ಇದ್ದರು.

ಇದನ್ನೂ ಓದಿ » ಶಿವಮೊಗ್ಗದ ನಾಗಸುಬ್ರಹ್ಮಣ್ಯ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ, ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ ಇರಲಿದೆ?

JNNCE-Admission-Advt-scaled

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2025

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment