ಶಿವಮೊಗ್ಗದಲ್ಲಿ ATNCC ವಿದ್ಯಾರ್ಥಿಗಳಿಂದ ಪಥ ಸಂಚಲನ, ಯಾರೆಲ್ಲ ಇದ್ದರು? ಏನೆಲ್ಲ ಮಾತನಾಡಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಏಡ್ಸ್‌ ವಿರುದ್ಧ ಜಾಗೃತಿಗೆ ನಗರದ ATNCC ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ, ಬೀದಿ ನಾಟಕ ಮಾಡಿದರು. ಎಟಿಎನ್‌ಸಿ ಕಾಲೇಜು ಆವರಣದಿಂದ ಬಸವೇಶ್ವರ ವೃತ್ತದವರೆಗೆ ಪಥ ಸಂಚಲನ ಮಾಡಿದರು.

ಗಾಂಧಿ ಪಾರ್ಕ್‌ ಮುಂಭಾಗ ಬಸವೇಶ್ವರ ಪ್ರತಿಮೆ ಎದುರು ಹೆಚ್‌ಐವಿ, ಏಡ್ಸ್‌ ಪೀಡಿತರ ವಿರುದ್ಧದ ತಾರತಮ್ಯ ತೊಡೆದು ಹೋಗುವುದಾಗಿ ಪ್ರಮಾಣವಚನ ಬೋಧಿಸಲಾಯಿತು.

ಯಾರೆಲ್ಲ ಏನೆಲ್ಲ ಹೇಳಿದರು?

ಹೆಚ್‌ಐವಿ, ಏಡ್ಸ್‌ಗೆ ಯುವಜನರು ಬಲಿ ಆಗುತ್ತಿದ್ದಾರೆ. ಇದು ಅತ್ಯಂತ ಕಳವಳಕಾರಿಯಾಗಿದೆ. ಜಾಗೃತಿಯಿಂದ ಮಾತ್ರ ಇದನ್ನು ತಡೆಯಲು ಸಾಧ್ಯ. ಸೊಳ್ಳೆ ಕಚ್ಚುವುದು, ಗಾಳಿ, ನೀರಿನಿಂದ, ಕೈ ಕುಲುಕುವುದರಿಂದ ಈ ರೋಗ ಹರಡುವುದಿಲ್ಲ.

  • ಪ್ರೊ. ಮಮತಾ.ಪಿ.ಆರ್‌, ಎಟಿಎನ್‌ಸಿ ಕಾಲೇಜು ಪ್ರಾಂಶಪಾಲರು

RED-LINE-

ಏಡ್ಸ್‌ ಕುರಿತು ಅರಿವಿನ ಕೊರತೆಯೆ ಹೆಚ್ಚು ಯುವಕರು ಈ ಕಾಯಿಲೆ ತುತ್ತಾಗಿ ಬಲಿಯಾಗುತ್ತಿದ್ದಾರೆ. ಆದ್ದರಿಂದ ಕಾಲೇಜು ಹಂತದಲ್ಲಿಯೇ ಹೆಚ್‌ಐವಿ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಏಡ್ಸ್‌ ರೋಗಿ ಬಳಸಿದ ಚುಚ್ಚುಮದ್ದನ್ನು ಮತ್ತೊಬ್ಬರು ಬಳಸಿದರೆ ಹೆಚ್‌ಐವಿ ಸೋಂಕು ಹರಡಲಿದೆ. ಅವರನ್ನು ಮುಟ್ಟುವುದರಿಂದ, ಮಾತನಾಡವುದರಿಂದ ರೋಗ ಹರಡುವುದಿಲ್ಲ.

  • ಮಂಗಳಾ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಅಧಿಕಾರಿ

RED-LINE-

ATNCC-Students-rally-in-Shimoga-city.

ಎಟಿಎನ್‌ಸಿ ಕಾಲೇಜಿನ ಎನ್‌ಎಸ್‌ಎಸ್‌ ಘಟಕ ಮತ್ತು ರೆಡ್‌ ರಿಬ್ಬನ್‌ ಕ್ಲಬ್‌ನ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು. ಎನ್‌ಎಸ್‌ಎಸ್‌ ಅಧಿಕಾರಿಗಳಾದ ಮಂಜುನಾಥ್.ಎನ್, ಪ್ರವೀಣ್.ಬಿ.ಎನ್, ಗಾಯತ್ರಿ.ಟಿ ಹಾಗೂ ರೆಡ್ ಕ್ರಾಸ್ ವಿಭಾಗದ ಸಂಚಾಲಕಿ ಸೌಪರ್ಣಿಕ ಉಮೇಶ್, ಶ್ರುತಿ.ಕೆ ಉಪಸ್ಥಿತರಿದ್ದರು.

ATNCC-Students-rally-in-Shimoga-city.

ಇದನ್ನೂ ಓದಿ » ಜಾತಿ ಸಮೀಕ್ಷೆ, ಹಿಂದೂ ಧರ್ಮಿಯರಿಗೆ ಶಾಸಕ ಚನ್ನಬಸಪ್ಪ ಸಲಹೆ, ಏನದು? ಇಲ್ಲಿದೆ ಸುದ್ದಿಗೋಷ್ಠಿಯ ಹೈಲೈಟ್ಸ್‌

JNNCE-Admission-Advt-scaled

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2025

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

Leave a Comment