ಕೈಮರ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ, ಸವಾರನ ಕಾಲಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

#Bhadravati, #road accident, #car bike collision, #injury, #road safety, #local news, #police case, #Karnataka

ಭದ್ರಾವತಿ: ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ (Collision) ಹೊಡೆದು ಬೈಕ್‌ ಸವಾರನ ಕಾಲಿಗೆ ಗಂಭೀರ ಗಾಯವಾಗಿದೆ. ಭದ್ರಾವತಿ ತಾಲೂಕು ಕೈಮರ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ.

ಅರಹತೊಳಲು ಗ್ರಾಮದ ಲೋಕೇಶಪ್ಪ ಅವರು ಬೈಕ್‌ನಲ್ಲಿ ತೆರಳುವಾಗ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲೋಕೇಶಪ್ಪ ಅವರ ಎಡಗಾಲಿಗೆ ತೀವ್ರ ಗಾಯವಾಗಿದೆ. ಅಪಘಾತ ಪಡಿಸಿದ ಕಾರು ಚಾಲಕನೆ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಲೋಕೇಶಪ್ಪ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE-Admission-Advt-scaled

ಇದನ್ನೂ ಓದಿ » ಶಿವಮೊಗ್ಗದ ಈ ಹೆದ್ದಾರಿಯಲ್ಲಿ ಕಣ್ಣು ಮುಚ್ಚಿಕೊಂಡೆ ಬೈಕ್‌ ಓಡಿಸಬೇಕು, ಎಲ್ಲಿ? ಏನು ಕಾರಣ?

#Bhadravati, #road accident, #car bike collision, #injury, #road safety, #local news, #police case, #Karnataka

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2025

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment