ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ ಅರ್ಪಿಸುವ ಇಂದಿನ ಸುಭಾಷಿತ (motivational quotes)
ಇಂದಿನ ಸುಭಾಷಿತ
ವಿನಯವಂತಿಕೆ ಇದ್ದರೆ ಎಲ್ಲವೂ ದಕ್ಕುವುದು
ಪ್ರಹ್ಲಾದನು ಅತ್ಯಂತ ವಿನಯವಂತಿಕೆ ಮತ್ತು ದಾನಗುಣಕ್ಕೆ ಪರಿಚಿತ. ಇದೇ ಕಾರಣಕ್ಕೆ ನರಸಿಂಹ ದೇವರನ್ನು ಒಲಿಸಿಕೊಳ್ಳಲು ಸಾಧ್ಯವಾಯಿತು. ತನ್ನ ತಂದೆ ಹಿರಣ್ಯಕಶಿಪುವಿನ ಅಹಂಕಾರವು ಪ್ರಹ್ಲಾದನ ವಿನಯವಂತಿಕೆಗೆ ಸವಾಲೊಡ್ಡಿತು. ಹಿರಣ್ಯಕಶಿಪು ತಾನೇ ಶ್ರೇಷ್ಠ ಎಂಬ ಭಾವನೆಯಲ್ಲಿದ್ದ. ಆದರೆ ಪ್ರಹ್ಲಾದನ ವಿನಯ ಮತ್ತು ಭಕ್ತಿಗೆ ಮಚ್ಚಿ ವಿಷ್ಣು, ನರಸಿಂಹ ರೂಪದಲ್ಲಿ ಪ್ರತ್ಯಕ್ಷವಾಗಿ ಹಿರಣ್ಯಕಶಿಪುವಿನ ಅಹಂಕಾರ ಅಡಗಿಸಿದನು.
ಇದನ್ನೂ ಓದಿ » ಪ್ರವಾಸಿಗರಿಗೆ ಗುಡ್ ನ್ಯೂಸ್, ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೊಸ ಪ್ರಾಣಿಗಳು, ಆಗಮನದ ದಿನಾಂಕ ಫಿಕ್ಸ್

LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





