ಶಿವಮೊಗ್ಗ ದಸರಾ ಇವತ್ತು ಉದ್ಘಾಟನೆ, ನಾಡಹಬ್ಬದಲ್ಲಿ ಇಡೀ ದಿನ ಎಲ್ಲೆಲ್ಲಿ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ದಸರಾ ಸುದ್ದಿ: ಮೈಸೂರಿನ ನಂತರ ಶಿವಮೊಗ್ಗದಲ್ಲಿ ವೈಭವದ ದಸರಾ (Dasara 2025) ಕಾರ್ಯಕ್ರಮಗಳು ನಡೆಯಲಿವೆ. ಇವತ್ತು ನಾಡಹಬ್ಬಕ್ಕೆ ಚಾಲನೆ ಸಿಗಲಿದೆ. ಮೊದಲ ದಿನ ದಸರಾದಲ್ಲಿ ಏನೇನಿರಲಿದೆ? ಇಲ್ಲಿದೆ ವಿವರ.

point-1ಭಜನಾ ವೈಭವ – ಸಮಯ: ಬೆಳಗ್ಗೆ 6.30ಕ್ಕೆ

ಸ್ಥಳ: ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ, ಕೋಟೆ ರಸ್ತೆ

ವಿದ್ವಾನ್‌ ಅರುಣ್‌ ಕುಮಾರ್‌ ಹಾಗೂ ತಂಡದವರಿಂದ

point-2ಮಕ್ಕಳ ದಸರಾ – ಸಮಯ: ಬೆಳಗ್ಗೆ 9ಕ್ಕೆ

ಸ್ಥಳ: ಕುವೆಂಪು ರಂಗಮಂದಿರ

ರಾಷ್ಟ್ರೀಯ ಸ್ಕೇಟಿಂಗ್‌ ವಿಜೇತರಾದ ಆದ್ವಿಕಾ ನಾಯರ್‌, ಹಿತ ಪ್ರವೀಣ್‌ ಅವರಿಂದ ಚಾಲನೆ. ನಗರದ ವಿವಿಧ ಶಾಲಾ ಮಕ್ಕಳಿಂದ ಕ್ರೀಡಾ ಸ್ಪರ್ಧೆ. ಶಿವಮೊಗ್ಗದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್‌ ಉಪಸ್ಥಿತಿ.

point-3ದಸರಾ ಉದ್ಘಾಟನೆ – ಸಮಯ: ಬೆಳಗ್ಗೆ 11 ಗಂಟೆ

ಸ್ಥಳ: ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ, ಕೋಟೆ ರಸ್ತೆ

ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮವಶೇಖರ್‌ ರಾಜು ಅವರಿಂದ ನಾಡಹಬ್ಬ ಉದ್ಘಾಟನೆ

point-4ಯುವ ದಸರಾದಲ್ಲಿ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ – ಸಮಯ: ಸಂಜೆ 6ಕ್ಕೆ

ಸ್ಥಳ: ಕುವೆಂಪು ರಂಗಮಂದಿರ

ಸಚಿವ ಮಧು ಬಂಗಾರಪ್ಪ ಅವರಿಂದ ಉದ್ಘಾಟನೆ

ಇದನ್ನೂ ಓದಿ » ಪ್ರವಾಸಿಗರಿಗೆ ಗುಡ್‌ ನ್ಯೂಸ್‌, ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೊಸ ಪ್ರಾಣಿಗಳು, ಆಗಮನದ ದಿನಾಂಕ ಫಿಕ್ಸ್‌

JNNCE-Admission-Advt-scaled

Dasara 2025

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 22, 2025

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment