ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ನಿವಾಸದಲ್ಲಿ ಶನಿವಾರ ವಯೋಸಹಜ ಅಸ್ವಸ್ಥತೆಯಿಂದ ನಿಧನರಾಗಿದ್ದು, ಸ್ವಗ್ರಾಮ ಸೊರಬ ತಾಲೂಕಿನ ಹೊಳೆಕೊಪ್ಪದಲ್ಲಿ ಭಾನುವಾರ ಸಕಲ ವಿಧಿಗಳೊಂದಿಗೆ ಅಂತ್ಯ ಸಂಸ್ಕಾರ (Last Rites) ನೆರವೇರಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್ ಸೇರಿದಂತೆ ಸೊರಬ, ಸಾಗರ, ಹೊಸನಗರ ಕ್ಷೇತ್ರದ ರಾಜಕೀಯ ಗಣ್ಯರು ಮತ್ತು ಸ್ಥಳೀಯ ಮುಖಂಡರು ಭೇಟಿ ನೀಡಿ ಸಂತಾಪ ಸೂಚಿಸಿದರು.

ಇದನ್ನೂ ಓದಿ » ತೀರ್ಥಹಳ್ಳಿ ಶ್ರೇಯಸ್ ರಾವ್ ಮನೆಗೆ ಯುವ ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ಭೇಟಿ, ಆರೋಗ್ಯ ವಿಚಾರಣೆ

Last Rites
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















