ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ಮಳೆಯಾಗಿದೆ. ಇದರಿಂದ ವಾತಾವರಣ ತುಸು ತಂಪೆನಿಸಿದೆ. ಆದರೆ ಬಿಸಿಲಿನ ಅಬ್ಬರ, ಧಗೆಯು ಜೋರಿದೆ. ಇವತ್ತೂ ರಣ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ (Weather) ಅಂದಾಜಿಸಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಮ್ಯಾರಥಾನ್ ವೇಳೆ ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡನಿಗೆ ಬೈಕ್ ಡಿಕ್ಕಿ
Shivamogga Weather Today

