ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿದ ಇಬ್ಬರ ವಿರುದ್ಧ ಪ್ರಕರಣ (Case) ದಾಖಲಾಗಿದೆ.
ಭದ್ರಾವತಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ವೈನ್ ಶಾಪ್ ಬಳಿ ಕಾರು ನಿಲ್ಲಿಸಿದ್ದ ಇಬ್ಬರು ಅಪರಿಚಿತರು, ಮಾರಕಾಸ್ತ್ರ ಪ್ರದರ್ಶಿಸಿದ್ದಾರೆ. ಈ ಸಂಬಂಧ ಸಾರ್ವಜನಿಕರ ದೂರಿನ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಇಬ್ಬರು ಅಪರಿಚಿತರ ವಿರುದ್ಧ ಭದ್ರಾವತಿ ನ್ಯೂ ಟೌನ್ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಎರಡು ಬ್ಯಾಂಕ್ಗಳಲ್ಲಿ ಪಾಸ್ ಬುಕ್ ಎಂಟ್ರಿ ಮಾಡಿಸಿದಾಗ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್

LATEST NEWS
- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು






