ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಹಿಳೆಯರ ಪ್ರತಿಭಟನೆ, ಡಿಮಾಂಡ್‌ಗಳೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಕಿರುಕುಳ, ಹಿಂಸೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿಧವೆಯರು, ವೃದ್ಧಾಪ್ಯ ವೇತನ ಹಾಗೂ ವಿಶೇಷಚೇತನರ ಮಾಸಾಶನ ಹೆಚ್ಚಳಕ್ಕೆ ಆಗ್ರಹಿಸಿ ಸಮೃದ್ಧ್ ಸ್ವ ಸಹಾಯ ಸಂಘಗಳ ತಾಲೂಕು ಒಕ್ಕೂಟ ಹಾಗೂ ಅರುಣೋದಯ ಮಹಿಳಾ (Women) ಜಿಲ್ಲಾ ಒಕ್ಕೂಟ ಜಂಟಿಯಾಗಿ ಆಗ್ರಹಿಸಿವೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಹೆಣ್ಣುಮಕ್ಕಳು ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ನೀಚ ಕೃತ್ಯ ಎಸಗುವವರಿಗೆ ಸೂಕ್ತ ಶಿಕ್ಷೆ ಆಗಬೇಕು. ಇದಕ್ಕಾಗಿ ಕಠಿಣ ಕಾನೂನುಗಳನ್ನು ಜಾರಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

JNNCE-Admission-Advt-scaled

ಶುಭಾ, ಎಂ.ಪಿ.ಶ್ವೇತಾ, ನಯನ, ಸುನೀತಾ, ಸುಧಾ, ಚಂದ್ರಿಕಾ, ವಸಂತಾ, ಉಮ್ಮೆಸಲ್ಮಾ, ಮಂಜಮ್ಮ ಮತ್ತಿತರರಿದ್ದರು.

Women-protest-in-Front-of-Shimoga-dc-officeBhada

ಇದನ್ನೂ ಓದಿ » ಶಿವಮೊಗ್ಗದಿಂದ ಹೊಸ ರೈಲ್ವೆ ಮಾರ್ಗಗಳು, ರೈಲ್ವೆ ಸೌಧದಲ್ಲಿ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್‌, ಇಲ್ಲಿದೆ ಡಿಟೇಲ್ಸ್

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment