ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ನಾಳೆ ಕರೆಂಟ್‌ ಇರಲ್ಲ, ಯಾವ್ಯಾವ ಹಳ್ಳಿಗಳು? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ಸೆ.24 ರಂದು ಬೆಳಗ್ಗೆ 9 ರಿಂದ ಸಂಜೆ 4.30 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. (Power Cut)

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಳು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟಿ, ಕೊಮ್ಮನಾಬಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ.

ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜ್, ಗೋಂದಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ.‌

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಹಲವು ಕಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಬಡಾವಣೆ?

ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗ ದಸರಾ, ಸೆ.24ಕ್ಕೆ ಏನೇನಿರುತ್ತೆ? ನಾಳೆ ಯಾವೆಲ್ಲ ಸಿನಿಮಾ ಸ್ಟಾರ್‌ಗಳು ಬರ್ತಿದ್ದಾರೆ?

JNNCE-Admission-Advt-scaled

Power Cut in Shimoga taluk

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 23, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment