ಮೂರು ದಿನದ ಬಳಿಕ ಶವವಾಗಿ ಪತ್ತೆಯಾದ ಸ್ವಾತಿ, ಏನಿದು ಪ್ರಕರಣ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಭದ್ರಾವತಿ: ಕಳೆದ ಮೂರು ದಿನದಿಂದ ನಾಪತ್ತೆಯಾಗಿದ್ದ ಯುವತಿ (Young Woman) ಶವವಾಗಿ ಪತ್ತೆಯಾಗಿದ್ದಾಳೆ. ಇಲ್ಲಿನ ಉಕ್ಕುಂದ ಸೇತುವೆ ಬಳಿ ಭದ್ರಾ ನಲೆಯಲ್ಲಿ ಆಕೆಯ ಮೃತದೇಹ ಸಿಕ್ಕಿದೆ.
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಅಂತರಗಂಗೆಯ ಭೋವಿ ಕಾಲೋನಿಯ ಸ್ವಾತಿ (19) ಮೃತಳು. ಭದ್ರಾ ನಾಲೆಗೆ ಜಿಗಿದಿರುವ ಶಂಕೆ ಮೇರೆಗೆ ಈಕೆಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಮೂರು ದಿನದ ಬಳಿಕ ಸ್ವಾತಿಯ ಮೃತದೇಹ ಪತ್ತೆಯಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರಿಯತಮನ ಜೊತೆಗೆ ಜಿಗಿದ ಶಂಕೆ

ಇನ್ನು, ಅಂತರಗಂಗೆ ಭೋವಿ ಕಾಲೋನಿಯ ಸ್ವಾತಿ ಮತ್ತು ಸೂರ್ಯ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಇವರ ಪ್ರೀತಿಗೆ ಕುಟುಂಬದವರ ವಿರೋಧವಿತ್ತು. ಇದೇ ಕಾರಣಕ್ಕೆ ಇಬ್ಬರು ವಿಷ ಸೇವಿಸಿ ಭದ್ರಾ ನಾಲೆಗೆ ಜಿಗದಿದ್ದಾರೆ ಎಂದು ಆರೋಪಿಸಲಾಗಿದೆ. ಸೂರ್ಯ ಪಾರಾಗಿದ್ದು ಆತನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

240925 Swathi Found in Bhadra River canal at ukkunda in Bhadravathi

ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

JNNCE-Admission-Advt-scaled

ಇದನ್ನೂ ಓದಿ » ಹಿಂದೆ ಬರುತ್ತಿದ್ದ ಪೊಲೀಸ್‌ ಜೀಪ್‌ ಕಂಡು ಲಾರಿ ನಿಲ್ಲಿಸಿ ಡ್ರೈವರ್‌ ಎಸ್ಕೇಪ್‌, ಕಾರಣವೇನು?

Looking for news on a tragic discovery in Bhadravati? Learn about the missing young woman whose body was found in the Bhadra River canal near the Ukkunda bridge.

Leave a Comment