ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಬಂದ ಬೊಲೇರೋ ಪಿಕಪ್ ವಾಹನ ಡಿಕ್ಕಿ (Collision) ಹೊಡೆದು ಪಲ್ಟಿಯಾಗಿದೆ. ಸಾಗರ ತಾಲೂಕು ಯಳವರಸೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ.
ಬರೂರಿನ ವೀರಭದ್ರಪ್ಪ ಅವರು ತಮ್ಮ ಪತ್ನಿ ಮತ್ತು ಮಗಳೊಂದಿಗೆ ಕಾರಿನಲ್ಲಿ ಕುಗ್ವೆ ಗ್ರಾಮಕ್ಕೆ ತೆರಳುತ್ತಿದ್ದರು. ಯಳವರಸೆ ಬಳಿ ಎದುರಿನಿಂದ ಬಂದ ಬೊಲೇರೋ ಪಿಕಪ್ ವಾಹನ ಕಾರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಹಿಂದೆ ಬರುತ್ತಿದ್ದ ಪೊಲೀಸ್ ಜೀಪ್ ಕಂಡು ಲಾರಿ ನಿಲ್ಲಿಸಿ ಡ್ರೈವರ್ ಎಸ್ಕೇಪ್, ಕಾರಣವೇನು?

Collision
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






