ಶಿವಮೊಗ್ಗ: ಚಲಿಸುತ್ತಿದ್ದ ಕಾರಿನಲ್ಲೇ ಹೃದಯಾಘಾತವಾಗಿ (Heart Attack) ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹುಡ್ಕೊ ಕಾಲೋನಿ ನಿವಾಸಿ ಮಲ್ಲಿಕಾರ್ಜುನ (45) ಮೃತರು. ಕಾರು ಚಲಾಯಿಸುವಾಗ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೆ ಅವರು ಆಸ್ಪತ್ರೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗ ದಸರಾದಲ್ಲಿ ಇವತ್ತು ಏನೇನೆಲ್ಲ ಕಾರ್ಯಕ್ರಮ ಇದೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

About The Editor
ನಿತಿನ್ ಆರ್.ಕೈದೊಟ್ಲು






